Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Team Udayavani, Oct 11, 2024, 6:26 PM IST
ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಭತ್ತಗಳನ್ನು ಸಂಪೂರ್ಣ ನಾಶ ಮಾಡಿದೆ.
ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಬೆಳೆದಂತಹ ಬೆಳೆ ನಾಶವಾಗಿರುವುದಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
MUST WATCH
ಹೊಸ ಸೇರ್ಪಡೆ
Maharashtra polls; ಉಲೇಮಾ ಕೌನ್ಸಿಲ್‌ನ ಬೇಡಿಕೆಯನ್ನು ಕಾಂಗ್ರೆಸ್ ಒಪ್ಪಿದೆ: ಶಾ ಕಿಡಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ
SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ
Toxic: ʼಟಾಕ್ಸಿಕ್ʼ ಶೂಟ್‌ನಲ್ಲಿ ಯಶ್; ಕ್ಯಾಮೆರಾ ಕಂಡು ಮುಖ ಮುಚ್ಚಿಕೊಂಡು ಹೋದ ರಾಕಿಭಾಯ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.