ಕೊನೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ ಈಶ್ವರಪ್ಪ

Team Udayavani, Apr 14, 2022, 6:23 PM IST

eshwarappa

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಸಂಜೆ ಹೇಳಿದ್ದಾರೆ.

ದಿಢೀರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

”ಬಿಜೆಪಿಯ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇವತ್ತಿನವರೆಗೂ ಕೆಲಸ ಮಾಡಿದ್ದೇನೆ.ನಾನು ತೀರ್ಮಾನ ಮಾಡಿದ್ದೇನೆ, ನಾಳೆ ನಾನು ರಾಜೀನಾಮೆ ಕೊಡುತ್ತೇನೆ. ನನ್ನನ್ನು ಇಲ್ಲಿಯವರೆಗೆ ಬೆಳೆಸಿದ್ದಾರೆ. ಅವರಿಗೆ ಇರಿಸು ಮುರಿಸು ಅಗಬಾರದು. ಇದೊಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಬೊಮ್ಮಾಯಿ ಜತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ನಾಳೆ ಸಂಜೆ ಬೆಂಗಳೂರಿಗೆ ಹೋಗಿ ಸಿಎಂಗೆ ರಾಜೀನಾಮೆ ಕೊಡುತ್ತೇನೆ”ಎಂದರು.

”ಈ ಎಪಿಸೋಡ್ ನಲ್ಲಿ ನನ್ನ ಪಾತ್ರ ಇಲ್ಲ. ಇದರಲ್ಲಿ ನನ್ನ ಪಾತ್ರ 1 ಪರ್ಸೆಂಟ್ ಇದ್ದರೂ, ದೇವರೇ ನನಗೆ ಶಿಕ್ಷೆ ಕೊಡಲಿ.ನನ್ನ ಪಾತ್ರ ಇಲ್ಲ, ಮುಕ್ತನಾಗಿ ಹೊರಗೆ ಬರುತ್ತೇನೆ” ಎಂದು ಒತ್ತಿ ಹೇಳಿದರು.

ಸಚಿವ ಈಶ್ವರಪ್ಪ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಬುಧವಾರ ಬೆಳಗ್ಗೆ ಹೇಳಿಕೊಂಡಿದ್ದರು. ಬಿಜೆಪಿ ಕೇಂದ್ರ ನಾಯಕರ ಒತ್ತಡದಿಂದ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಈಶ್ವರಪ್ಪ ವಿಷಯದಲ್ಲಿ ಹೈಕಮಾಂಡ್ ನ ಮಧ್ಯ ಪ್ರವೇಶವಿಲ್ಲ. ಅವರು ಕೇವಲ ಮಾಹಿತಿ ಪಡೆದಿದ್ದಾರೆ, ಆದರೆ ಇದರಲ್ಲಿ ಅವರ ಪಾತ್ರವೇನಿಲ್ಲ. ಪ್ರಾಥಮಿಕ ತನಿಖೆ ಆಗುವವರೆಗೂ ಈಶ್ವರಪ್ಪ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.