ರಾಜ್ಯದಲ್ಲಿ  ಜಾರ್ಖಂಡ್ ಮಾದರಿಯ ಗಣಿ ವಿಶ್ವವಿದ್ಯಾಲಯ ಸ್ಥಾಪನೆ: ಸಚಿವ ಮುರುಗೇಶ್ ನಿರಾಣಿ


Team Udayavani, Feb 2, 2021, 8:35 PM IST

murugesh-nirani

ಬೆಂಗಳೂರು: ರಾಜ್ಯದಲ್ಲಿ ವ್ಯವಸ್ಥಿತ, ಕಾನೂನು ಬದ್ಧ ಗಣಿಗಾರಿಕೆ, ಪರವಾನಿಗೆ, ತರಬೇತಿಗಾಗಿ ಜಾರ್ಖಂಡ್ ಮಾದರಿಯಲ್ಲಿ ಗಣಿ ವಿಶ್ವವಿದ್ಯಾಲಯ ರಚನೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗಣಿ ಹಾಗೂ ಭೂ ವಿಜ್ಞಾನ  ಸಚಿವ ಮುರುರೇಶ್ ನಿರಾಣಿ ತಿಳಿಸಿದರು.

ನಿಯಮ 68ರ ಅಡಿಯಲ್ಲಿ ಪ್ರತಿಪಕ್ಷದ ನಾಯಕರು ಪ್ರಸ್ತಾಪಿಸಿದ್ದ ಶಿವಮೊಗ್ಗ ಸ್ಫೋಟಕದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ವತಿಯಿಂದ ಉತ್ತರ ನೀಡಿದ ಅವರು, ಗಣಿಗಾರಿಕೆಯಲ್ಲಿ ಬಹುತೇಕರು ಅನಕ್ಷರಸ್ಥರಿದ್ದಾರೆ. ಗಣಿಗಾರಿಕೆ, ಗಣಿ ಪರವಾನಿಗೆ, ನವೀಕರಣ ಸೇರಿದಂತೆ ಅನೇಕ ಅಂಶಗಳ ಕುರಿತಾದ ವೈಜ್ಞಾನಿಕ ಮಾಹಿತಿ ಅವರಲ್ಲಿಲ್ಲ. ಹೀಗಾಗಿ ವೈಜ್ಞಾನಿಕ, ಕಾನೂನಾತ್ಮಕವಾಗಿ ಗಣಿಗಾರಿಕೆ ನಡೆಸುವ, ಗಣಿ ಕಾರ್ಮಿಕರಿಗೆ ತರಬೇತಿ ನೀಡಲು ಅನುಕೂಲ ಆಗುವಂತೆ ಜಾರ್ಖಂಡ್ ಮಾದರಿಯಲ್ಲಿ ಗಣಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ಮಾಡಲಾಗಿದೆ ಎಂದರು.

ಖನಿಜ ಅಭಿವೃದ್ಧಿ ನಿಧಿ ಮತ್ತು ಗಣಿಗಳಿಂದ ಬರುವ ಬಡ್ಡಿ ಹಣವನ್ನು ಬಳಸಿ ಈ ವಿಶ್ವವಿದ್ಯಾಲಯ ನಿರ್ಮಿಸುವ ಆಲೋಚನೆಯನ್ನು ಹೊಂದಲಾಗಿದೆ‌. ಸರ್ಕಾರದ ಹಣವನ್ನು ಇದಕ್ಕೆ ಬಳಸುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:ಚಿತ್ರದುರ್ಗ: ಎಸಿಎಫ್ ಶ್ರೀನಿವಾಸ್ ಮನೆ ಮೇಲೆ ಎಸಿಬಿ ದಾಳಿ: ನಗದು, ಚಿನ್ನಾಭರಣ ಜಪ್ತಿ

ಕಟ್ಟಡ ನಿರ್ಮಾಣ ಕಾರ್ಯಕ್ಕೆ ಮರಳು ಮತ್ತು ಜಲ್ಲಿ ಅವಶ್ಯಕವಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಇವುಗಳ ಸಾಗಣೆಗೆ ಅನುಮತಿ ನೀಡಲಾಗುವುದು. ಗ್ರಾಮಗಳಲ್ಲಿನ ಹಳ್ಳಗಳಿಂದ ಮರಳನ್ನು ಬಂಡಿ ಮತ್ತು ಟ್ರ್ಯಾಕ್ಟರ್ ಗಳಲ್ಲಿ ಸಾಗಿಸಿದರೆ, ಆಯಾ ಗ್ರಾಮ ಪಂಚಾಯಿತಿ ಅಥವಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ನಿಗದಿ‌ ಪಡಿಸಿರುವ ತೆರಿಗೆ ಮಾತ್ರ ವಿಧಿಸಲಾಗುತ್ತದೆ. ಟಿಪ್ಪರ್ ಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮರಳು ಸಾಗಿಸಿದರೆ ದಂಡ ಮತ್ತು ರಾಜಸ್ವ ಸಂಗ್ರಹಿಸಲಾಗುವುದು ಎಂದರು.

 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.