21 ನೇ ಶತಮಾನದಲ್ಲೂ ಹುಡುಗಿಯರನ್ನು ಸರಕು ಎಂದು ಪರಿಗಣಿಸಲಾಗಿದೆ : ಬಾಂಬೆ ಹೈಕೋರ್ಟ್
ಆರ್ಥಿಕ ಲಾಭಕ್ಕಾಗಿ ಮಾಧ್ಯಮವಾಗಿ ಬಳಸಲಾಗುತ್ತಿದೆ...
Team Udayavani, Feb 15, 2023, 3:53 PM IST
ಮುಂಬಯಿ : 21 ನೇ ಶತಮಾನದಲ್ಲೂ ಹುಡುಗಿಯರನ್ನು ಸರಕು ಎಂದು ಪರಿಗಣಿಸಲಾಗಿದೆ ಮತ್ತು ಆರ್ಥಿಕ ಲಾಭಕ್ಕಾಗಿ ಮಾಧ್ಯಮವಾಗಿ ಬಳಸಲಾಗುತ್ತಿದೆ ಬಾಂಬೆ ಹೈಕೋರ್ಟ್ ಹೇಳಿದೆ.
ಒಂದು ವರ್ಷದ ಮಗುವನ್ನು “ಖರೀದಿಸಿದ” ಮಹಿಳೆಗೆ ಜಾಮೀನು ನೀಡುವ ವೇಳೆ ಹೈಕೋರ್ಟ್ ನ ನ್ಯಾಯಮೂರ್ತಿ ಎಸ್ ಎಂ ಮೋದಕ್ ಅವರ ಏಕ ಪೀಠವು ಈ ಅಭಿಪ್ರಾಯ ಹೊರ ಹಾಕಿದೆ.
“ನೈತಿಕತೆ ಮತ್ತು ಮಾನವ ಹಕ್ಕುಗಳ ತತ್ವಗಳ” ಪರಿಭಾಷೆಯಲ್ಲಿ ಒಂದು ವರ್ಷದ ಹೆಣ್ಣು ಮಗುವನ್ನು ಆಕೆಯ ತಾಯಿ ಮಾರಾಟ ಮಾಡಿರುವುದು ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಫೆಬ್ರವರಿ 8 ರಂದು 45 ರಿಂದ ಸಲ್ಲಿಸಿದ ಜಾಮೀನು ಅರ್ಜಿಯ ಆದೇಶದಲ್ಲಿ ಹೇಳಿದೆ. ಅಶ್ವಿನಿ ಬಾಬರ್ ಎಂಬಾಕೆಯನ್ನು ಕಳೆದ ವರ್ಷ ಮಹಾರಾಷ್ಟ್ರದ ಸತಾರಾ ಪೊಲೀಸರು ಬಂಧಿಸಿದ್ದರು.
ತಾಯಿ ಸಾಲವನ್ನು ಮರುಪಾವತಿಸಿದ ನಂತರ ಆರೋಪಿ ದಂಪತಿಗಳು ಮಗುವನ್ನು ಹಿಂದಿರುಗಿಸಲು ನಿರಾಕರಿಸಿದಾಗ,ಪೊಲೀಸ್ ದೂರು ದಾಖಲಿಸಲಾಗಿತ್ತು. ನಂತರ ಹೆಣ್ಣು ಮಗುವನ್ನು ತಾಯಿಗೆ ಹಿಂತಿರುಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ