
ಜ್ವರದಿಂದ ಎಸೆಸೆಲ್ಸಿ ವಿದ್ಯಾರ್ಥಿ ಸಾವು
Team Udayavani, Apr 1, 2023, 6:43 AM IST

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಪಕ್ಷಿಕೆರೆ ವಿದ್ಯಾರ್ಥಿಯೋರ್ವ ತೀವ್ರ ಜ್ವರದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಬಾಲಕನನ್ನು ಪಕ್ಷಿಕೆರೆ ಮಸೀದಿ ಬಳಿಯ ನಿವಾಸಿ ಹಿಲಾಲ್ (16) ಎಂದು ಗುರುತಿಸಲಾಗಿದೆ.
ಹಿಲಾಲ್‌ಗೆ ಕೆಲವು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹಿಲಾಲ್ ಸುರತ್ಕಲ್‌ನ ಗೈಡ್‌ಲೈನ್ ಟುಟೋರಿಯಲ್ಸ್‌ನ ಎಸೆಸೆಲ್ಸಿ ವಿದ್ಯಾರ್ಥಿಯಾಗಿದ್ದು, ತಂದೆ- ತಾಯಿಯನ್ನು ಅಗಲಿದ್ದಾನೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ