ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ‘ನಮ್ಮ ಮೆಟ್ರೋ’


Team Udayavani, Nov 17, 2021, 8:47 AM IST

jkjkjhgfd

ಬೆಂಗಳೂರು : ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನಾಳೆಯಿಂದ (ನವೆಂಬರ್ 18ರಿಂದ) ಈ ಆದೇಶ ಜಾರಿಗೆ ಬರಲಿದ್ದು, ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆವರೆಗೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಮಂಗಳವಾರ ಬಿಎಂಆರ್‌ಸಿಎಲ್ ಈ ಕುರಿತು ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರ ನವೆಂಬರ್ 6ರಂದು ರಾತ್ರಿ ಕರ್ಫ್ಯೂವನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಆದ್ದರಿಂದ ಮೆಟ್ರೋ ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ.  ಆದರೆ ಭಾನುವಾರ ಬೆಳಗ್ಗೆ 7 ಗಂಟೆಗೆ ರೈಲು ಸಂಚಾರ ಶುರುವಾಗಲಿದೆ. ಇನ್ನು ನಾಗಸಂದ್ರ, ಸಿಲ್ಕ್ ಬೋರ್ಡ್, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ.

ಮೆಟ್ರೋ ರೈಲುಗಳ ಸಂಚಾರದ ಅವಧಿಯನ್ನು ಹೆಚ್ಚಿಸಬೇಕು ಎಂದು ಜನರು ಒತ್ತಾಯಿಸಿದ್ದರು. ಇದೇ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.