ಬೈಕಂಪಾಡಿಯ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ: ಕೋಟ್ಯಂತರ ರೂ. ನಷ್ಟ


Team Udayavani, Jan 8, 2021, 9:17 PM IST

ಬೈಕಂಪಾಡಿ ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ: ಕೋಟ್ಯಂತರ ರೂ. ನಷ್ಟ

ಬೈಕಂಪಾಡಿ: ಸ್ಪ್ರಿಂಗ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿ ಕೋಟ್ಯಾಂತರ ರೂ.ನಷ್ಟ ಸಂಭವಿಸಿದ ಘಟನೆ ಬೈಕಂಪಾಡಿಯಲ್ಲಿ ಶುಕ್ರವಾರ ಸಂಭವಿಸಿದೆ.

ಶುಕ್ರವಾರ ಸಂಜೆ 7 ಗಂಟೆಗೆ ವಿದ್ಯುತ್ ಕಡಿತವಾಗಿ ಅತ್ಯಾಧುನಿಕ ರೊಬೊಟ್ ಘಟಕದಲ್ಲಿ ಅವಘಡ ಸಂಭವಿಸಿದೆ. ತಕ್ಷಣ ಸ್ಥಳೀಯ ಎಂ ಸಿಎಫ್ ,ಕದ್ರಿ ಅಗ್ನಿ ಶಾಮಕ ವಾಹನ ಹಾಗೂ ಸಿಬಂದಿಗಳು ಒಂದೂವರೆ ಗಂಟೆ ಬೆಂಕಿ ನಂದಿಸಲು ಶ್ರಮಿಸಿದ್ದಾರೆ.

ಸುಮಾರು 90 ಸಾವಿರ ಲೀಟರ್ ಫರ್ನೆಸ್ ಆಯಿಲ್ ಸಂಗ್ರವಿದ್ದು,ಅಗ್ನಿ ಜ್ವಾಲೆ ಹೆಚ್ಚಲು ಕಾರಣವಾಯಿತು ಎನ್ನಲಾಗಿದೆ. ಘಟನೆಯ ವೇಳೆ ರಾತ್ರಿ ಪಾಳಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೆಲವರು ವಿರಾಮ ಸಮಯದಲ್ಲಿ ಚಹಾ ಸೇವಿಸಲು ತೆರಳಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು.
ಪಣಂಬೂರು ವಲಯ ಎಸಿಪಿ ಬೆಳ್ಳಿಯಪ್ಪ ನಿರ್ದೇಶನದಲ್ಲಿ ಪಣಂಬೂರು ಎಸ್ ಐ ಉಮೇಶ್ ಭದ್ರತೆ ಏರ್ಪಡಿಸಿದ್ದರು. ದ.ಕ ಜಿಲ್ಲೆಯಲ್ಲಿರುವ ಏಕೈಕ ಅತ್ಯಾಧುನಿಕ ಸ್ಪ್ರಿಂಗ್ ಉತ್ಪಾದನಾ ಘಟಕ ಇದಾಗಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.