ನಕಲಿ ಚಿನ್ನ ಅಡವಿಟ್ಟು ವಂಚನೆ, ಓರ್ವನ ಬಂಧನ; ಜಿಲ್ಲೆಯಲ್ಲಿ ಹೆಚ್ಚುತ್ತಿದೆ ವಂಚನೆ ಪ್ರಕರಣ

ಜಿಲ್ಲೆಯಾದ್ಯಂತ 27 ಪ್ರಕರಣಗಳು ದಾಖಲು

Team Udayavani, Jan 29, 2021, 12:18 AM IST

ಬ್ಯಾಂಕಿನಲ್ಲಿ ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚನೆ ಪ್ರಕರಣ : ಓರ್ವನ ಬಂಧನ

ಉಳ್ಳಾಲ: ಸಹಕಾರಿ ಬ್ಯಾಂಕ್ ಗಳಲ್ಲಿ ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ವಂಚನೆ ಮಾಡಿದ ಘಟನೆ ದ.ಕ‌ ಜಿಲ್ಲೆಯಾದ್ಯಂತ ನಡೆದಿದ್ದು ಜಿಲ್ಲೆಯ ಹಲವು ಠಾಣೆಗಳಲ್ಲಿ ಸುಮಾರು 27 ಪ್ರಕರಣಗಳು ಬೆಳಕಿಗೆ ಬಂದಿದ್ದು ಪೊಲೀಸರು ಓರ್ವನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಳ್ಳಾಲ ಮೂಲದ ಸಾದಿಕ್ ಎಂಬಾತನೆ ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದು, ಈತನ‌ ಮೇಲೆ ಉಳ್ಳಾಲ ಪೊಲೀಸ್ ಠಾಣೆ ಮತ್ತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿ ಇಂತಹ ಜಾಲ ಸಕ್ರೀಯವಾಗಿದ್ದು ಸುಮಾರು 27 ಪ್ರಕರಣಗಳು ಬಂಟ್ವಾಳ, ನಗರ, ಗ್ರಾಮಾಂತರ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆ, ಮೂಡಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮುಡಿಪುವಿನಲ್ಲಿ‌ಬ್ರಾಂಚ್ ಹೊಂದಿರುವ ಪ್ರತಿಷ್ಟಿತ ಸಹಕಾರಿ ಬ್ಯಾಂಜ್ ನಲ್ಲಿ ಅಡವಿಟ್ಟ ಚಿನ್ಬಾಭರಣದ ಕುರಿತು ಸಿಬಂದಿಗಳಿಗೆ ಸಂಶಯ ಉಂಟಾಗಿದ್ದು, ಬ್ಯಾಂಕಿನ ಶಾಖಾಧಿಕಾರಿ ಪೊಲೀಸರನ್ನು ಸಂಪರ್ಕಿಸಿದ್ದರು. ಸ್ಥಳಕ್ಜೆ ಆಗಮಿಸಿದ್ದ ಕೊಣಾಜೆ ಪೊಲೀಸರು ಬಂಗಾರ ಅಡವಿಟ್ಟಿದ್ದ ಸಾದಿಕ್ ನನ್ನು ಬ್ಯಾಂಕ್ ಗೆ ಕರೆಸಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ನಕಲಿ ಚಿನ್ನ ಅಡವಿಟ್ಡಿರುವುದನ್ನು ಒಪ್ಪಿಕೊಂಡಿದ್ದು ಉಳ್ಳಾಲ‌ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡವಿಟ್ಟಿರುವುದು ದೃಡಪಟ್ಟಿದೆ.

ಇದನ್ನೂ ಓದಿ:ಕಾಟಿಪಳ್ಳ : ಬೈಕ್ ಸವಾರನಿಗೆ ಚೂರಿ ಇರಿತ ಪ್ರಕರಣ ; ಸುರತ್ಕಲ್ ಪೊಲೀಸರಿಂದ ಮೂವರ ಬಂಧನ

ತನಿಖೆ ಮುಂದುವರೆಯುತ್ತಿದ್ದು ಈಗಾಗಲೇ ಸುಮಾರು 7ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ನಕಲಿ ಚಿನ್ನದ ಮೂಲ ಕೇರಳ: ನಕಲಿ ಚಿನ್ನದ ಮೂಲ ಕೇರಳವಾಗಿದ್ದು ಈ ಜಾಲದ ಹಿಂದೆ ಓರ್ವ ವ್ಯಕ್ತಿಯಿದ್ದು ಈತನಿಂದಲೇ ಜಿಲ್ಲೆಯಾದ್ಯಂತ ನಕಲಿ ಚಿನ್ನಗಳು ಸರಬರಾಜಗುತ್ತಿದೆ‌ ‌ಎನ್ನಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.