ಫಾಸ್ಟ್ಯಾಗ್‌: ಕನಿಷ್ಠ ಬ್ಯಾಲೆನ್ಸ್‌ ರದ್ದು : ಟೋಲ್‌ಗ‌ಳಲ್ಲಿ ವಾಹನ ದಟ್ಟಣೆ ನಿವಾರಣೆಗೆ ಕ್ರಮ

Team Udayavani, Feb 12, 2021, 6:40 AM IST

ಫಾಸ್ಟ್ಯಾಗ್‌: ಕನಿಷ್ಠ ಬ್ಯಾಲೆನ್ಸ್‌ ರದ್ದು : ಟೋಲ್‌ಗ‌ಳಲ್ಲಿ ವಾಹನ ದಟ್ಟಣೆ ನಿವಾರಣೆಗೆ ಕ್ರಮ

ಹೊಸದಿಲ್ಲಿ: ಹೆದ್ದಾರಿ ಬಳಕೆದಾರರು ತಮ್ಮ ಫಾಸ್ಟ್ಯಾಗ್‌ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್‌ ಹೊಂದಿರಬೇಕು ಎನ್ನುವ ನಿಯಮವನ್ನು ಹಿಂದೆಗೆದುಕೊಳ್ಳಲಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಸಚಿವಾಲಯವು ಪ್ರಕಟಿಸಿದೆ.

ಎಲೆಕ್ಟ್ರಾನಿಕ್‌ ಟೋಲ್‌ ಪ್ಲಾಜಾಗಳಲ್ಲಿ ತಡೆರಹಿತ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಅದು ಹೇಳಿದೆ.

ಪ್ರಯಾಣಿಕ ವರ್ಗದ (ಕಾರ್‌/ಜೀಪ್‌/ವ್ಯಾನ್‌) ವಾಹನಗಳಿಗೆ ಭದ್ರತಾ ಠೇವಣಿಯಲ್ಲದೆ ಹೆಚ್ಚುವರಿಯಾಗಿ ಫಾಸ್ಟ್ಯಾಗ್‌ ವ್ಯಾಲೆಟ್‌/ಖಾತೆಯಲ್ಲಿ ಇರಿಸಿಕೊಳ್ಳಬೇಕಿದ್ದ ಕನಿಷ್ಠ ಬ್ಯಾಲೆನ್ಸ್‌ ನಿಯಮವನ್ನು ರದ್ದುಪಡಿಸುತ್ತಿರುವುದಾಗಿ ಹೆದ್ದಾರಿ ಸಚಿವಾಲಯ ಪ್ರಕಟಿಸಿದೆ. ಆದರೆ ಘನ ವಾಹನಗಳು ಕನಿಷ್ಠ ಬ್ಯಾಲೆನ್ಸ್‌ ಇರಿಸಿಕೊಳ್ಳಬೇಕಿದೆ.

ಫಾಸ್ಟ್ಯಾಗ್‌ ಒದಗಿಸುತ್ತಿರುವ ಬ್ಯಾಂಕ್‌ಗಳು ಭದ್ರತ ಠೇವಣಿಯಲ್ಲದೆ ಇಂತಿಷ್ಟು ಕನಿಷ್ಠ ಬ್ಯಾಲೆನ್ಸ್‌ ಇರಬೇಕೆಂದು ಏಕಪಕ್ಷೀಯವಾಗಿ ಕಡ್ಡಾಯಪಡಿಸಿದ್ದವು. ಇದರಿಂದ ತಮ್ಮ ಫಾಸ್ಟ್ಯಾಗ್‌ ವ್ಯಾಲೆಟ್‌/ಅಕೌಂಟ್‌ನಲ್ಲಿ ಅಗತ್ಯ ಮೊತ್ತ ಇದ್ದರೂ ಟೋಲ್‌ಗ‌ಳಲ್ಲಿ ಗ್ರಾಹಕರಿಗೆ ಮುಂದಕ್ಕೆ ಚಲಿಸಲು ಅನುಮತಿ ಸಿಗುತ್ತಿರಲಿಲ್ಲ. ಈಗ ಗ್ರಾಹಕರ ಫಾಸ್ಟ್ಯಾಗ್‌ ಅಕೌಂಟ್‌/ ವ್ಯಾಲೆಟ್‌ನಲ್ಲಿರುವ ಮೊತ್ತವು ನಾನ್‌ ನೆಗೆಟಿವ್‌ ಅಂದರೆ ಶೂನ್ಯಕ್ಕಿಂತ ಹೆಚ್ಚಿದ್ದರೆ ಟೋಲ್‌ಗ‌ಳಲ್ಲಿ ಮುಂದಕ್ಕೆ ಸಾಗುವುದಕ್ಕೆ ಅನುಮತಿ ನೀಡಲು ನಿರ್ಧರಿಸಲಾಗಿದೆ.

ಟೋಲ್‌ ಕ್ರಮಿಸಿದ ಬಳಿಕ ಬ್ಯಾಲೆನ್ಸ್‌ ನೆಗೆಟಿವ್‌ ಆದರೆ ಬ್ಯಾಂಕ್‌ ಅದನ್ನು ಭದ್ರತ ಠೇವಣಿಯಿಂದ ಭರ್ತಿ ಮಾಡಿಕೊಳ್ಳ ಬಹುದು; ಬಳಿಕ ಗ್ರಾಹಕ ಮುಂದಿನ ಬಾರಿ ರಿಚಾರ್ಜ್‌ ಮಾಡಿಸಿಕೊಳ್ಳುವಾಗ ಅದನ್ನು ಸರಿ ಹೊಂದಿಸಿಕೊಳ್ಳಬೇಕು ಎಂದು ಅದು ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.