ಮಗನಿಂದ ಹಲ್ಲೆಗೊಳಗಾಗಿದ್ದ ತಂದೆ ಸಾವು

Team Udayavani, May 20, 2023, 5:15 AM IST

police siren

ಸುಳ್ಯ: ಮೊದಲನೇ ಪತ್ನಿಯ ಪುತ್ರನೋರ್ವ ತಂದೆಗೆ ಅಡಿಕೆ ಮರದ ಸಲಾಕೆಯಲ್ಲಿ ಹೊಡೆದು ಗಾಯಗೊಳಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

ಹರ್ಷಿತ್‌ ಕೊಲೆ ಆರೋಪಿ. ಸುಳ್ಯ ತಾಲೂಕಿನ ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕದ ದಿ| ಗುರುವ ಅವರ ಪುತ್ರ ಕಿಟ್ಟು (54) ಮೃತ ವ್ಯಕ್ತಿ. ಮೇ 11ರಂದು ಕಿಟ್ಟು ಅವರ ಮನೆಗೆ ಅವರ ಮೊದಲ ಪತ್ನಿಯ ಮಗ ಹರ್ಷಿತ್‌ ಬಂದು ಕಿಟ್ಟು ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಮಾಡುವ ಉದ್ದೇಶದಿಂದ ಅಂಗಳದಲ್ಲಿದ್ದ ಅಡಿಕೆ ಮರದ ಸಲಾಕೆಯಿಂದ ಕಿಟ್ಟು ಅವರ ತಲೆಗೆ ಹೊಡೆದು ಗಾಯಗೊಳಿಸಿದ್ದ. ಪರಿ ಣಾಮ ಕಿಟ್ಟು ಅವರು ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಅವರ ಪುತ್ರ ನಿತ್ಯಾನಂದ ಅವರು 108 ಆ್ಯಂಬುಲೆನ್ಸ್‌ನಲ್ಲಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನಾÉಕ್‌ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿ¨ªಾರೆ.

ಹಳೇ ದ್ವೇಷದ ಕಾರಣದಿಂದ ಕೃತ್ಯ ಎಸಗಲಾಗಿದೆ ಎಂದು ಶಂಕಿಸಲಾಗಿದೆ. ಈ ಮೊದಲು ಬೆಳ್ಳಾರೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಇದೀಗ ವ್ಯಕ್ತಿ ಮೃತಪಟ್ಟಿರುವುದರಿಂದ ಕೊಲೆ ಪ್ರಕರಣ ದಾಖಲಾಗಿದೆ.

ನ್ಯಾಯಾಂಗ ಬಂಧನ
ಆರೋಪಿ ಹರ್ಷಿತ್‌ನನ್ನು ಪೊಲೀ ಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ¨ªಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.