
ಜಾರ್ಖಂಡ್‌ನಲ್ಲಿ ಮೊದಲ ಬೋಟ್ ಆ್ಯಂಬುಲೆನ್ಸ್!
Team Udayavani, May 14, 2023, 7:14 AM IST

ರಾಂಚಿ: ಗಂಗಾನದಿ ತೀರದ ಜನರಿಗೆ ಆರೋಗ್ಯ ಸೇವೆಯನ್ನು ವಿಸ್ತರಿಸುವ ಪ್ರಯತ್ನದ ಭಾಗವಾಗಿ ಜಾರ್ಖಂಡ್‌ನಲ್ಲಿ ಮೊದಲ ಬೋಟ್ ಆ್ಯಂಬುಲೆನ್ಸ್ ಸೇವೆಗೆ ಸಿದ್ಧವಾಗಿದೆ. ಮುಂದಿನ ವಾರದಿಂದಲೇ ಸೇವೆ ಜಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಗಾನದಿ ದಂಡೆ ಸಮೀಪದ ಪ್ರದೇಶಗಳಾದ ಡಯಾರಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂಗಾರಿನ ಸಂದರ್ಭದಲ್ಲಿ ತೀವ್ರ ಅವ್ಯವಸ್ಥೆ ಎದುರಾಗುತ್ತಿತ್ತು. ಅಲ್ಲದೇ, ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸಲು ಸಮಸ್ಯೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಬೋಟ್ ಆ್ಯಂಬುಲೆನ್ಸ್ ಒದಗಿಸಲಾಗುತ್ತಿದೆ. ಮೇ 15ರಂದು ಸಾಹಿಬ್ ಗಂಜ್‌ನಿಂದ ಸೇವೆ ಆರಂಭಗೊಳ್ಳಲಿದ್ದು, ಪ್ರತಿ ಬೋಟ್‌ಗೆ 48 ಲಕ್ಷ ರೂ. ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೇಜ್ರಿವಾಲ್ ಗೆ ಬಾಜ್ವಾ ಸಂದೇಶ

ಯೋಧನನ್ನು ಥಳಿಸಿ PFI ಎಂದು ಬರೆದ ಪ್ರಕರಣಕ್ಕೆ ಟ್ವಿಸ್ಟ್!ತನಿಖೆಯಲ್ಲಿ ನಿಜಾಂಶ ಬಯಲು

Bengal: ಕೆಂಪು ಟೀ ಶರ್ಟ್ ಬಳಸಿ ರೈಲು ದುರಂತವನ್ನು ತಪ್ಪಿಸಿದ 12ರ ಬಾಲಕ.!

Deaf Lawyer: ಇತಿಹಾಸದಲ್ಲೇ ಮೊದಲು… ಸುಪ್ರೀಂಕೋರ್ಟ್ ನಲ್ಲಿ ಮೂಕ ವಕೀಲೆ ವಾದ ಮಂಡನೆ

Delhi: CCTV ಇದ್ದರೂ ನಿಷ್ಪ್ರಯೋಜಕವಾಯ್ತು…25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು