ಬಂಗಾಲ ಕೊಲ್ಲಿಗೆ ವರ್ಷದ ಮೊದಲ ಚಂಡಮಾರುತ?
Team Udayavani, May 4, 2023, 7:50 AM IST
ಹೊಸದಿಲ್ಲಿ: ಬಂಗಾಲ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇ 9ರ ವೇಳೆ ವರ್ಷದ ಮೊದಲ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಚಂಡಮಾರುತಕ್ಕೆ ಯೆಮೆನ್ ದೇಶದ ಸೂಚನೆಯಂತೆ “ಮೋಚಾ” ಎಂದು ಹೆಸರಿಡಲಾಗಿದೆ. ಚಂಡಮಾರುತವು ಉತ್ತರಾಭಿಮುಖವಾಗಿ ಕೇಂದ್ರ ಬಂಗಾಲ ಕೊಲ್ಲಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಕರಾವಳಿಯ ಬೇಸಗೆ ಮಳೆಗೆ ಅಡ್ಡಿ?
ಬಂಗಾಲಕೊಲ್ಲಿಯಲ್ಲಿ ಈ ಚಂಡಮಾರುತ ಉಂಟಾಗಲಿರುವುದರಿಂದ ಪಶ್ಚಿಮ ಕರಾವಳಿ ಮತ್ತು ಒಳನಾಡಿನಲ್ಲಿ ಬೇಸಗೆ ಮಳೆಯನ್ನು ಸುರಿಸುವ ಮೋಡಗಳನ್ನು ತನ್ನತ್ತ ಸೆಳೆಯುವ ಸಾಧ್ಯತೆ ಇದೆ. ಇದು ಮೇ ತಿಂಗಳಿನಲ್ಲಿ ಪಶ್ಚಿಮ ಕರಾವಳಿಯಲ್ಲಿ ಮಳೆ ಸುರಿಯುವುದಕ್ಕೆ ಅಡ್ಡಿಯಾಗಬಹುದು. ಉಡುಪಿ, ದಕ್ಷಿಣ ಕನ್ನಡ ಸಹಿತ ಪಶ್ಚಿಮ ಕರಾವಳಿ ಮತ್ತು ಒಳನಾಡಿನಲ್ಲಿ ಈ ವರ್ಷ ಇದುವರೆಗೆ ನಿರೀಕ್ಷಿಸಿದಷ್ಟು ಬೇಸಗೆ ಮಳೆ ಆಗಿಲ್ಲ. ಚಂಡಮಾರುತದಿಂದಾಗಿ ಇದು ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ