ಕಾಫಿನಾಡು ಚಿಕ್ಕಮಗಳೂರಲ್ಲಿ ವರ್ಷದ ಮೊದಲ ಮಳೆ…ಜನ ಫುಲ್ ಖುಷ್
Team Udayavani, Mar 14, 2023, 4:41 PM IST
ಚಿಕ್ಕಮಗಳೂರು : ಕಾಫಿನಾಡಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲಿನಿಂದ ತತ್ತರಿಸಿದ್ದ ಮಲೆನಾಡಿಗೆ ವರುಣದೇವ ತಂಪೆರೆದಿದ್ದಾನೆ. ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಉತ್ತಮ ಮಳೆಯಾಗಿದೆ. ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನುರ್ ಪಾಲ್, ಹಳುವಳ್ಳಿಯಲ್ಲಿ ಮಳೆಯಿಂದ ಮಲೆನಾಡಿಗರಲ್ಲಿ ಸಂತಸ ತಂದಿದೆ.
ಮಳೆಗಾಗಿ ನಾಳೆ ಕಳಸೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸ್ಥಳಿಯರು ಮುಂದಾಗಿದ್ದರು. ಪೂಜೆಗೂ ಮುನ್ನ ವರ್ಷದ ಮೊದಲ ವರುಣ ಸಿಂಚನವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ವರ್ಷದ ಮೊದಲ ಮಳೆಗೆ ಜನ ಫುಲ್ ಖುಷ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ