ಕಾಶ್ಮೀರದಲ್ಲಿ ಐವರು ಉಗ್ರರ ಹತ್ಯೆ
Team Udayavani, Jun 8, 2020, 5:30 AM IST
ಜಮ್ಮು: ದಕ್ಷಿಣ ಕಾಶ್ಮೀರದ ಶೋಪಿ ಯಾನ್ ಜಿಲ್ಲೆಯಲ್ಲಿ ರವಿವಾರ ಪೊಲೀ ಸರು ಮತ್ತು ಸೇನಾ ಯೋಧರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಹೊಡೆದು ಹಾಕಲಾಗಿದೆ.
ಶೋಪಿಯಾನ್ನ ರೆಬೆನಾ ಎಂಬಲ್ಲಿ ಈ ಕಾರ್ಯಾ ಚರಣೆ ನಡೆದಿದೆ. ಐದಾರು ಉಗ್ರರು ಮನೆ ಯೊಂದರಲ್ಲಿ ಅಡಗಿದ್ದಾರೆ ಎನ್ನುವ ಖಚಿತ ಮಾಹಿತಿ ಆಧರಿಸಿ ಭದ್ರತಾಪಡೆ ಕಾರ್ಯಾ ಚರಣೆಗೆ ಮುಂದಾಗಿತ್ತು. ಸುಮಾರು 6 ತಾಸುಗಳ ಭಾರೀ ಗುಂಡಿನ ಚಕಮಕಿಯ ಬಳಿಕ ಐವ ರು ಉಗ್ರರು ಹತ ರಾಗಿದ್ದಾರೆ.ನಮ್ಮ ಕಡೆ ಹಾನಿಯಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ. ಸಿಆರ್ಪಿಎಫ್ನ 178ನೇ ಬೆಟಾಲಿಯನ್, ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ತಂಡದ ಸಾಹಸ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ