ಆಟವಾಡುತ್ತಿದ್ದ ಮಗುವಿನ ಮೇಲೆ ಹತ್ತಿದ ಕಾರು! ಭೀಕರ ಅವಘಡದ ವೀಡಿಯೋ ವೈರಲ್


Team Udayavani, Sep 29, 2021, 6:32 PM IST

balaka

ಮೃತಪಟ್ಟ ಬಾಲಕ ಗೀತಿಕ

ಚಿಕ್ಕಬಳ್ಳಾಪುರ: ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ವೇಳೆ ಕಾರೊಂದು ಹರಿದು 4 ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬುಧವಾರ ಚಿಂತಾಮಣಿಯಲ್ಲಿ ನಡೆದಿದೆ.

ಪಾರ್ಕಿಂಗ್ ಮಾಡಲು ಬಂದ  ಕಾರು ಆಟವಾಡುತ್ತಿದ್ದ ಹುಡುಗನ‌ ಮೇಲೆ ಹತ್ತಿದ್ದು, ಕೂಡಲೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ನಗರದ ಡೆಕ್ಕನ್ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಮೃತಪಟ್ಟ ಬಾಲಕ ವೆಂಕಟೇಶ್ವರಲು ಆವರ ಪುತ್ರ ಗೀತಿಕ ಎಂದು ತಿಳಿದು ಬಂದಿದೆ.

ಮಾಜಿ ಸಚಿವರೊಬ್ಬರ ನಿವಾಸದ ಎದುರೇ ಈ ಘಟನೆ ನಡೆದಿದ್ದು ದ್ರಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗುತ್ತಿದೆ.

ಸ್ಥಳಕ್ಕೆ‌ ನಗರ ಪೊಲೀಸ್ ಠಾಣೆ ಯ ಅಧಿಕಾರಿಗಳು ಭೇಟಿ‌ ನೀಡಿ ಪರಿಶೀಲನೆ‌ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.