ಜಿಂಕೆ ಮಾಂಸ ಹಂಚುವ ವೇಳೆ ಅರಣ್ಯಾಧಿಕಾರಿಗಳ ದಾಳಿ; ಓರ್ವ ಬಂಧನ


Team Udayavani, Dec 7, 2021, 2:23 PM IST

20deer

ಸೊರಬ: ಜಿಂಕೆಯನ್ನು ಬೇಟೆಯಾಡಿ ಅರಣ್ಯ ಪ್ರದೇಶದಲ್ಲಿ ಮಾಂಸ ಹಂಚಿಕೊಳ್ಳಲು ತಯಾರಿ ನಡೆಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಓರ್ವನನ್ನು ಬಂಧಿಸಿ, ಎರಡು ಬೈಕ್ ಮತ್ತು ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆರೆಕೊಪ್ಪ ಗ್ರಾಮದ ನಾರಾಯಣಪ್ಪ ಬಂಧಿತ ಆರೋಪಿ. ಗ್ರಾಮದ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಂಧಿತ ಆರೋಪಿಯಿಂದ 10 ಕೆ.ಜಿ ಜಿಂಕೆ ಮಾಂಸ, ಎರಡು ಕತ್ತಿ ಮತ್ತು ಎರಡು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕೆರೆಕೊಪ್ಪ ಗ್ರಾಮದ ಬೂದ್ಯಪ್ಪ, ನಾಗಪ್ಪ, ಆಸೀಫ್, ಫೈಜಾನ್ ತಲೆಮರೆಸಿಕೊಂಡಿದ್ದಾರೆ.

ಸಾಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್ ಹಾಗೂ ಸೊರಬ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಕುಮಾರ್ ಬಸ್ರೂರ್ ಅವರ ಮಾರ್ಗದರ್ಶನದಲ್ಲಿ ನಡೆದ ದಾಳಿಯಲ್ಲಿ ಆನವಟ್ಟಿ ವಲಯ ಅರಣ್ಯಾಧಿಕಾರಿ ಜಾವೆದ್ ಬಾಷಾ ಅಂಗಡಿ, ಡಿವೈಆರ್‌ಎಫ್‌ಒ ವೀರಭದ್ರಯ್ಯ, ಅರಣ್ಯ ರಕ್ಷಕರಾದ ಟಿ. ಮುರುಳಿ, ಉಮೇಶ ಬೇವಿನಗಿಡದ, ದೊಡ್ಡಬಸಯ್ಯ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dds

ಸೊರಬ ಪುರಸಭೆ : ಪುನಃ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ

chikkamagalore news

ಹುಲಿ ಗಣತಿಯಲ್ಲಿ ಕಾಫಿ ನಾಡಿಗೆ ಪ್ರಥಮ ಸ್ಥಾನ?

sagara news

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಮನವಿ

sagara news

ಜನರಲ್‌ ಬಿಪಿನ್‌ ರಾವ್‌ ವೃತ್ತ ನಾಮಕರಣ

19kagodu-timmapppa

ಲಘು ಮಾತು ವಾಪಸ್ ಪಡೆಯಲಿ: ಹಾಲಪ್ಪ ವಿರುದ್ದ ಕಾಗೋಡು ಪುತ್ರಿಯ ಆಕ್ರೋಶ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.