ಟಿಎಂಸಿ ಶಾಸಕ ರಜೀಬ್ ಬ್ಯಾನರ್ಜಿ ರಾಜೀನಾಮೆ : ಬಿಜೆಪಿಗೆ ಸೇರ್ಪಡೆ ಸಾಧ್ಯತೆ
Team Udayavani, Jan 29, 2021, 9:27 PM IST
ಕೋಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸಂಪುಟ ತೊರೆದಿದ್ದ ಟಿಎಂಸಿ ನಾಯಕ ರಜೀಬ್ ಬ್ಯಾನರ್ಜಿ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದೋಮೂjರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಜೀಬ್ ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಂಗಾಳ ಭೇಟಿ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ. ಶನಿವಾರದಿಂದ 2 ದಿನಗಳ ಕಾಲ ಶಾ ಅವರು ಬಂಗಾಳದಲ್ಲಿರಲಿದ್ದು, ಎರಡು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜತೆಗೆ, ಬಿಜೆಪಿಯ ಚುನಾವಣಾ ಸಿದ್ಧತೆಯನ್ನೂ ಪರಿಶೀಲಿಸಲಿದ್ದಾರೆ.
ಇದನ್ನೂ ಓದಿ:GI ಟ್ಯಾಗ್ ಹೊಂದಿದ ಉತ್ಪನ್ನಗಳ ಮಾರುಕಟ್ಟೆಗೆ ವಿಮಾನ, ಬಸ್, ರೈಲ್ವೆ ನಿಲ್ದಾಣಗಳಲ್ಲಿ ಮಳಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?