ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಚೇತರಿಕೆ
Team Udayavani, Sep 27, 2022, 10:09 PM IST
ಬೆಂಗಳೂರು: ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಎರಡು ಅಥವಾ ಮೂರು ದಿನಗಳ ಬಳಿಕ ಮನೆಗೆ ತೆರಳಲಿದ್ದಾರೆ.
ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು. ಸದ್ಯ ಅವರ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಆಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈಗ ತಾನೇ ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ಎಸ್.ಎಂ. ಕೃಷ್ಣ ಅವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಹಾರೈಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನು ಎರಡು ಅಥವಾ ಮೂರು ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದು, ವೈದ್ಯರು ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಕ್ಷಕರ ವರ್ಗಾವಣೆ: ಮೂರು ವರ್ಷ ಸೇವೆ ಸಲ್ಲಿಸಿದವರ ಪರಿಗಣನೆಗೆ ನಿರ್ಧಾರ
ವಿಜಯೇಂದ್ರಗೆ ಹೊಸ ಹೊಣೆ; ನಾನಾ ಮೋರ್ಚಾಗಳ ಜಿಲ್ಲಾ ಸಮಾವೇಶದ ಸಂಚಾಲಕ ಸ್ಥಾನ
ಮಾ. 23 – 30: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಸಚಿವ ಆರ್.ಅಶೋಕ್
ರಾಜ್ಯಕ್ಕೆ “ಹೆದ್ದಾರಿಗಳ’ ಕೊಡುಗೆ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಣೆ
ವಾಡಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಭಾರತಕ್ಕೆ ಬರುತ್ತಿದ್ದ ಹಿಂದೂಗಳ ತಡೆದ ಪಾಕಿಸ್ತಾನ !
ಚಂದ್ರಯಾನ-3 ಇಳಿದಾಣಗಳ ಗುರುತು ಪೂರ್ಣ; ವರ್ಷಾಂತ್ಯಕ್ಕೆ ಉಡಾವಣೆ ಸಾಧ್ಯತೆ
ದೇವರ ಸ್ಮರಣೆಗೂ ಲಿಂಗತಟಸ್ಥ ಪದ ! ಇಂಗ್ಲೆಂಡ್ ಚರ್ಚ್ ಧರ್ಮಗುರುಗಳ ಸಲಹೆ
ಕೇರಳದಿಂದ ಪರಾರಿಯಾಗಿರುವ ಎಂಟು ಮಂದಿ ದಶಕಗಳು ಕಳೆದರೂ ಪತ್ತೆಯಿಲ್ಲ!
ಅಡಿಕೆಗೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಸಹಕಾರ ಸಚಿವರಿಗೆ ಮನವಿ: ಸಂಜೀವ ಮಠಂದೂರು