ಹುಣಸೂರು: ದರೋಡೆ-ಕಳ್ಳತನ ನಾಲ್ವರು ಆರೋಪಿಗಳ ಬಂಧನ

Team Udayavani, Jan 18, 2022, 10:44 AM IST

4theft

ಹುಣಸೂರು: ಮಿಂಚಿನ ಕಾರ್ಯಾಚರಣೆ ನಡೆಸಿ, ವಿವಿಧೆಡೆ ನಡೆಸಿದ್ದ ದರೋಡೆ, ಕಳ್ಳತನ ಸೇರಿದಂತೆ 7 ಪ್ರಕರಣವನ್ನು ಭೇಧಿಸಿರುವ ಹುಣಸೂರು ನಗರ ಠಾಣೆ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ವಾಹನ ಸಮೇತ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ತಾಲೂಕಿನ ರತ್ನಪುರಿಯ ರಫೀಕ್, ನಿಷಾಧ್, ರೋಹನ್, ಫಯಾಜ್ ಬಂಧಿತ ಆರೋಪಿಗಳು. ಇವರು ನಡೆಸಿದ್ದ ಒಂದು ದರೋಡೆ, ಒಂದು ಬೈಕ್ ಕಳ್ಳತನ, ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ದನಗಳ ಕಳ್ಳತನ ಹಾಗೂ ನಗರ ವ್ಯಾಪ್ತಿಯ ಎರಡು ಕಡೆ ಜಾನುವಾರುಗಳ ಕಳ್ಳತನವನ್ನು ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

2021ರ ಡಿಸೆಂಬರ್ 26 ರಂದು ನಗರದ ಹಾಳಗೆರೆ ಜಂಕ್ಷನ್ ಬಳಿ ಮೈಸೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿಗೆ ತಮ್ಮ ಬೈಕ್ ಡಿಕ್ಕಿ ಹೊಡೆಸಿ, ಕಾರನ್ನು ರಿಪೇರಿ ಮಾಡಿಸಿಕೊಡುವ ನೆಪದಲ್ಲಿ ನಗರದ ಹೊರವಲಯದಲ್ಲಿ ಅಪಹರಿಸಿ, ಚಾಲಕನಿಂದ ಹಣ ಹಾಗೂ ಮೊಬೈಲ್ ಕಿತ್ತು ಪರಾರಿಯಾಗಿದ್ದರು. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಅಡಿಷನಲ್ ಎಸ್.ಪಿ. ಹಾಗೂ ಡಿವೈಎಸ್‌ಪಿ ರವಿಪ್ರಸಾದ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸಿ.ವಿ.ರವಿ ನೇತೃತ್ವದ ತಂಡ ಪ್ರಕರಣವನ್ನು ಭೇಧಿಸಿದ್ದಲ್ಲದೆ, ವಿಚಾರಣೆವೇಳೆ ಒಂದು ಮೋಟಾರ್ ಬೈಕ್ ಕಳ್ಳತನ ಹಾಗೂ 7 ರಾಸುಗಳ ಕಳ್ಳತನ ಪತ್ತೆಹಚ್ಚಲಾಗಿದ್ದು, ಜಾನುವಾರುಗಳ ಕಳ್ಳತನಕ್ಕೆ ಬಳಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ಪ್ರಭಾಕರ್, ಪ್ರಸಾದ್, ಇರ್ಫಾನ್, ಪುಟ್ಟನಾಯಕ, ಭರತೇಶ್, ಚಾಲಕ ಅಲಿಂಪಾಷಾ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.