Udayavni Special

ಉಡುಪಿ : ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ 19 ಲ.ರೂ ವಂಚನೆ

Team Udayavani, Aug 4, 2021, 1:51 PM IST

ಉಡುಪಿ : ಫೇಸ್‌ ಬುಕ್‌ ನಲ್ಲಿ ಪರಿಚಯಗೊಂಡ ವ್ಯಕ್ತಿಗೆ ಮಹಿಳೆಯೊಬ್ಬರು ಫಾರ್ಮಸಿ ತೆರೆಯಲು 19 ಲ.ರೂ. ಖಾತೆಗೆ ವರ್ಗಾಯಿಸಿ ವಂಚನೆಗೊಳಗಾದ ಪ್ರಕರಣ ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದೆ.

ಲಿನೆಟ್ ಸಿಮಾ ರೊಡ್ರಿಗಸ್‌ (38) ಕುವೈಟ್‌ ದೇಶದಲ್ಲಿ ಉದ್ಯೋಗದಲ್ಲಿದ್ದು, ಫೇಸ್ ಬುಕ್ ಮೂಲಕ ಆರೋಪಿ ಡಾ| ಆ್ಯಂಡ್ರಿವ್‌ ಫೆಲಿಕ್ಸ್‌ ಎಂಬುವವರ ಪರಿಚಯವಾಗಿದೆ.

ಆರೋಪಿಯು ವೃತ್ತಿಯಲ್ಲಿ ವೈದ್ಯ ಎಂಬುದಾಗಿ ತಿಳಿಸಿದ್ದು ಜತೆಗೆ ದೆಹಲಿಯಲ್ಲಿ ಒಂದು ಫಾರ್ಮಸಿ ತೆರೆಯುವುದಾಗಿ ನಂಬಿಸಿ , ವಾಟ್ಸಪ್‌ ನಲ್ಲಿ ಸಂಪರ್ಕ ಹೊಂದಿ️, ಹಂತ ಹಂತವಾಗಿ 19 ಲ.ರೂ. ಮೊತ್ತವನ್ನು ಬ್ಯಾಂಕ್‌ ಖಾತೆಗೆ ವರ್ಗಾಯಿಸಿಕೊಂಡು ಮೋಸ ಹಾಗೂ ನಂಬಿಕೆ ದ್ರೋಹ ಎಸಗಿರುವುದಾಗಿ ನೀಡಿದ ಮಾನ್ಯ ನ್ಯಾಯಾಲಯದ ಖಾಸಗಿ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರ ಹುನ್ನಾರ :ಬೆಂಬಲಿಗರ ಅಸಮಧಾನ

ಟಾಪ್ ನ್ಯೂಸ್

fgdgr

ಸರ್ದಾರ್ಜಿಖಲಿಸ್ತಾನಿ,ನಾವು ಪಾಕಿಸ್ತಾನಿ,ಕೇವಲ ಬಿಜೆಪಿ ಮಾತ್ರ ಹಿಂದೂಸ್ತಾನಿ|ಮೆಹಬೂಬಾ ಮುಫ್ತಿ

ಐಪಿಎಲ್ ನಲ್ಲಿಂದು ರಾಹುಲ್-ಸ್ಯಾಮ್ಸನ್ ಪೈಪೋಟಿ: ಸಂಭಾವ್ಯ ಆಟಗಾರರ ಪಟ್ಟಿ

ಐಪಿಎಲ್ ನಲ್ಲಿಂದು ರಾಹುಲ್-ಸ್ಯಾಮ್ಸನ್ ಪೈಪೋಟಿ: ಸಂಭಾವ್ಯ ಆಟಗಾರರ ಪಟ್ಟಿ

ಘಟಪ್ರಭಾ : ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ಮಹಿಳೆ

ಘಟಪ್ರಭಾ : ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ಮಹಿಳೆ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

‘ಅಕ್ಷಿ’ ಯಿಂದ ಬಂತು ಹಾಡು: ನೇತ್ರದಾನದ ಮಹತ್ವ ಸಾರುವ ಚಿತ್ರ

ದಾರಿ ಯಾವುದಯ್ಯ ಶಾಲೆಗೆ ? ಶಾಲೆಗೆ ಹೋಗುವ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ದಾರಿ ಯಾವುದಯ್ಯ ಶಾಲೆಗೆ ? ಕೆಸರು ತುಂಬಿದ ರಸ್ತೆಯಲ್ಲಿ ವಿದ್ಯಾರ್ಥಿಗಳ ನಿತ್ಯ ನರಕಯಾತನೆ

ಪೋಷಕರೇ ನಿರೀಕ್ಷಿಸದ ಸಾಧನೆ; ಈಕೆ ಪ್ರಥಮ ಪ್ರಯತ್ನದಲ್ಲೇ ಯುಪಿಎಸ್ ಪರೀಕ್ಷೆ ತೇರ್ಗಡೆ

ಪೋಷಕರೇ ನಿರೀಕ್ಷಿಸದ ಸಾಧನೆ; ಈಕೆ ಪ್ರಥಮ ಪ್ರಯತ್ನದಲ್ಲೇ ಯುಪಿಎಸ್ ಪರೀಕ್ಷೆ ತೇರ್ಗಡೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ನಾಲ್ಕು ದಿನದ ಹಿಂದೆ ಭದ್ರಾ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  

ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  

Untitled-1

ಪ್ರವಾಸಿಗರಿಗೆ ಮಲ್ಪೆ  ಬೀಚ್‌ ಮುಕ್ತ : ವಾಟರ್‌ ಸ್ಪೋರ್ಟ್ಸ್ ಆರಂಭ

Untitled-1

ಕೊಠಡಿ, ಶಿಕ್ಷಕರು ದೊರೆತರೆ ಶತಮಾನ ಸಂಭ್ರಮ ಇಮ್ಮಡಿ

ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಕಾರು : ಮೂವರಿಗೆ ಗಾಯ

ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಕಾರು ; ಮೂವರಿಗೆ ಗಾಯ

Untitled-1

ಜಿಲ್ಲೆಯ ಬಹುತೇಕ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ

MUST WATCH

udayavani youtube

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

udayavani youtube

ಸೈಕಲ್‌ ಜಾಥಾ ಬಳಿಕ ಬೆಂಜ್ ಕಾರ್ ಹತ್ತುವ ‘ಕೈ’ನಾಯಕರು: ಬೊಮ್ಮಾಯಿ

udayavani youtube

ನೂತನ ಬಾರ್ ಓಪನ್ ಹಿನ್ನೆಲೆ ಗ್ರಾಮಸ್ಥರಿಂದ ಆಕ್ರೋಶ

udayavani youtube

‘ತಾಸೆದ ಪೆಟ್ಟ್ ಗ್’ ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಆಯುಕ್ತ

udayavani youtube

ರಷ್ಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ

ಹೊಸ ಸೇರ್ಪಡೆ

fgdgr

ಸರ್ದಾರ್ಜಿಖಲಿಸ್ತಾನಿ,ನಾವು ಪಾಕಿಸ್ತಾನಿ,ಕೇವಲ ಬಿಜೆಪಿ ಮಾತ್ರ ಹಿಂದೂಸ್ತಾನಿ|ಮೆಹಬೂಬಾ ಮುಫ್ತಿ

ಐಪಿಎಲ್ ನಲ್ಲಿಂದು ರಾಹುಲ್-ಸ್ಯಾಮ್ಸನ್ ಪೈಪೋಟಿ: ಸಂಭಾವ್ಯ ಆಟಗಾರರ ಪಟ್ಟಿ

ಐಪಿಎಲ್ ನಲ್ಲಿಂದು ರಾಹುಲ್-ಸ್ಯಾಮ್ಸನ್ ಪೈಪೋಟಿ: ಸಂಭಾವ್ಯ ಆಟಗಾರರ ಪಟ್ಟಿ

ಘಟಪ್ರಭಾ : ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ಮಹಿಳೆ

ಘಟಪ್ರಭಾ : ಬಟ್ಟೆ ತೊಳೆಯಲು ಹೋಗಿ ನೀರು ಪಾಲಾದ ಮಹಿಳೆ

500 ಕೆಜಿ ತೂಕ ಹೊತ್ತು ಅಭಿಮನ್ಯು ತಾಲೀಮು

500 ಕೆಜಿ ತೂಕ ಹೊತ್ತು ಅಭಿಮನ್ಯು ತಾಲೀಮು

4 ಲಕ್ಷ ರೈತರಿಗೆ 300 ಕೋಟಿ ರೂ. ಸಾಲ

4 ಲಕ್ಷ ರೈತರಿಗೆ 300 ಕೋಟಿ ರೂ. ಸಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.