ಶುಕ್ರವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

Team Udayavani, Oct 1, 2021, 7:49 AM IST

rwytju11111111111

ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತುಗಳ ಸಂಗ್ರಹ.

ವೃಷಭ: ಬಂಧುಬಳಗದವರಿಂದ ಸಹಕಾರ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರ ಸಮಾನರಿಗೆ ಪ್ರಯಾಣ.

ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಸಾಂಸಾರಿಕ ಸುಖ ವೃದ್ಧಿ.

ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫ‌ಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಶುಭಫ‌ಲ.

ಸಿಂಹ: ನಿರಂತರ ಧನಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ‌ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.

ತುಲಾ: ಗುರುಹಿರಿಯರ ಆಶೀರ್ವಾದದಿಂದ ಹೆಚ್ಚಿದ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ.

ವೃಶ್ಚಿಕ: ಉದ್ಯೋಗ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.

ಧನು: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನವೃದ್ಧಿ.

ಮಕರ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ, ಆಸ್ತಿ ವಿಚಾರಗಳಲ್ಲಿ ಅಡಚಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಶ್ರಮ ಜವಾಬ್ದಾರಿ.

ಕುಂಭ: ಆರೋಗ್ಯ ಗಮನಿಸಿ. ನಡೆನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯತಾ ತೊಂದರೆಗಳನ್ನು ನಿಯಂತ್ರಿಸಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಗೆ ಪ್ರಯಾಣ ಅಧ್ಯಯನ ನಿಮಿತ್ತ. ದಾಂಪತ್ಯದಲ್ಲಿ ಸಾಮರಸ್ಯ.

ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್‌ಚತುರತೆ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರು, ಮಕ್ಕಳಿಂದ ಸಂತಸ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.