
ವಿಮಾನಕ್ಕೆ ಹಕ್ಕಿ ಢಿಕ್ಕಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ
Team Udayavani, Apr 1, 2023, 2:30 PM IST

ನವದೆಹಲಿ: ದುಬೈ ಪ್ರಯಾಣ ಆರಂಭಿಸಿದ್ ಫೆಡೆಕ್ಸ್ ಏರ್‌ಕ್ರಾಫ್ಟ್‌ಗೆ ಹಕ್ಕಿ ಹೊಡೆತದ ನಂತರ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ
ದುಬೈಗೆ ಹೊರಟಿದ್ದ ಫೆಡೆಕ್ಸ್ ವಿಮಾನವು ಟೇಕ್ ಆಫ್ ಆದ ಕೂಡಲೇ ಪಕ್ಷಿ ಹೊಡೆತಕ್ಕೆ ಒಳಗಾಗಿದ್ದು ನಂತರ ದೆಹಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್ ಶಿಂಧೆ

Gyanvapi Case: ಮಸೀದಿ ಸಮಿತಿಯ ಸವಾಲು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್