ಪಿತ್ತಕೋಶದ ಸಮಸ್ಯೆ : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ಗೆ ಶಸ್ತ್ರಚಿಕಿತ್ಸೆ
Team Udayavani, Apr 11, 2021, 7:55 PM IST
ಮುಂಬೈ: ಪಿತ್ತಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.
80 ವರ್ಷದ ಅವರು ಭಾನುವಾರವೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ತಿಂಗಳು ಮಾ.30ರಂದು ಅವರಿಗೆ ಎಂಡೊಸ್ಕೊಪಿ ನಡೆಸಿ ಪಿತ್ತಾಶ್ಮರಿಯನ್ನು (ಪಿತ್ತಕೋಶದ ಕಲ್ಲು) ನಿವಾರಿಸಲಾಗಿತ್ತು.
ಪವಾರ್ ಆರೋಗ್ಯ ಪರಿಸ್ಥಿತಿಯನ್ನು ನೋಡಿಕೊಂಡು ಇನ್ನು 15 ದಿನಗಳ ಮತ್ತೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಆಗಲೇ ವೈದ್ಯರು ತಿಳಿಸಿದ್ದರು. ಅದರಂತೆ ಮತ್ತೆ ಪವಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ :ಕೂಚ್ ಬೆಹಾರ್ ಹಿಂಸಾಚಾರಕ್ಕೆ ದೀದಿ ಕಾರಣ : ಕೇಂದ್ರ ಸಚಿವ ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್