
ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ
Team Udayavani, Mar 30, 2023, 5:35 AM IST

ಪುತ್ತೂರು: ನಿಡ್ಪಳ್ಳಿ ಗ್ರಾಮದ ತಂಬುತಡ್ಕದಲ್ಲಿ ಜೂಜು ಅಡ್ಡೆಗೆ ದಾಳಿ ನಡೆಸಿದ ಸಂಪ್ಯ ಪೊಲೀಸರು 6 ಮಂದಿಯನ್ನು ಬಂಧಿಸಿ ನಗದು ಮತ್ತು ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ಅನಂತಾಡಿ ಗ್ರಾಮದ ಲೋಕೇಶ್ ಗೌಡ, ಆರ್ಲಪದವು ಭರಣ್ಯ ನಿವಾಸಿ ಹೇಮನಾಥ ಬಿ, ಕೌಡಿಚ್ಚಾರು ಗ್ರಾಮದ ಸಂತೋಷ, ದರ್ಬೆತ್ತಡ್ಕ ಕುರಿಂಜ ಸದಾನಂದ, ನಿಡ್ಪಳ್ಳಿ ಗೋಲಿತ್ತಡಿಯ ಉಮೇಶ್, ಸಾಲೆತ್ತೂರು ಸತೀಶ ಬಂಧಿತ ಆರೋಪಿಗಳು.
ಆರೋಪಿಗಳು ಅಕ್ರಮವಾಗಿ ಹಣವಿಟ್ಟು ಜೂಜಾಟ ಆಡುತ್ತಿದ್ದರು. ಮಾಹಿತಿ ಪಡೆದ ಸಂಪ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ಜೂಜಾಟಕ್ಕೆ ಬಳಸಿದ್ದ ಸೊತ್ತುಗಳನ್ನು ವಶಕ್ಕೆ ಪಡೆದು ರೂ. 35,710 ರೂ. ನಗದು ಮತ್ತು 6 ಮೊಬೈಲ್ ಪೋನ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ