3 ದಿನ 40 ಕೋಟಿ?: ಭರ್ಜರಿ ಯಶಸ್ಸಿನತ್ತ ಕಥಿಯಾವಾಡಿಯ ಗಂಗೂಬಾಯಿ!

ವಿವಾದವಾಗಲಿ, ಯಾವುದೇ ಕಾಮೆಂಟ್‌ಗಳಾಗಲಿ ಕಾಡುವುದಿಲ್ಲ...

Team Udayavani, Feb 27, 2022, 1:24 PM IST

1-ASADS

ಮುಂಬೈ: ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಅವರ, ಆಲಿಯಾ ಭಟ್ ಪ್ರಧಾನ ಪಾತ್ರದಲ್ಲಿ ನಟಿಸಿರುವ “ಗಂಗೂಬಾಯಿ ಕಥಿಯಾವಾಡಿ”,ಮೊದಲ ದಿನವೇ 10.5 ಕೋಟಿ ರೂಪಾಯಿ ಗಳಿಸಿ ಭರ್ಜರಿ ಯಶಸ್ಸಿನತ್ತ ಮುನ್ನುಗ್ಗುತ್ತಿದೆ. ಮಾತ್ರವಲ್ಲದೆ ನೈಜ ಘಟನೆ ಆಧಾರಿತ ಚಿತ್ರದ ಕುರಿತಾಗಿ ಉತ್ತಮ ಪ್ರಶಂಸೆಯೂ ವ್ಯಕ್ತವಾಗಿದೆ.

ಚಿತ್ರದ ಆರಂಭಿಕ ದಿನದ ಕಲೆಕ್ಷನ್ ಅನ್ನು ಬನ್ಸಾಲಿ ಪ್ರೊಡಕ್ಷನ್ಸ್ ಟ್ವಿಟರ್‌ನಲ್ಲಿ  ಹಂಚಿಕೊಂಡಿದ್ದು, “ಬಾಕ್ಸಾಫೀಸ್‌ನಲ್ಲಿ ಗಂಗೂಬಾಯಿ ಜಿಂದಾಬಾದ್” ಎಂದು ಪೋಸ್ಟ್ ಬರೆಯಲಾಗಿದೆ.

2 ನೇ ದಿನ ಚಿತ್ರ ಬಾಕ್ಸ್ ಆಫೀಸ್ 23.5 ಕೋಟಿ ಗಳಿಸಿದ್ದು, ವಾರಾಂತ್ಯದಲ್ಲಿ 40 ಕೋಟಿ ಸಂಗ್ರಹಿಸಲಿದೆ ಎಂದು ಸಿನಿ ಮಾಡಿ ಲೆಕ್ಕಾಚಾರ ಹಾಕಿದ್ದಾರೆ.

ಬರಹಗಾರ ಎಸ್ ಹುಸೇನ್ ಜೈದಿ ಅವರ ಪುಸ್ತಕ ಮಾಫಿಯಾ ಕ್ವೀನ್ಸ್ ಆಫ್ ಮುಂಬೈನ ಅಧ್ಯಾಯವನ್ನು ಆಧರಿಸಿದ ಈ ಚಲನಚಿತ್ರವು 1960 ರ ದಶಕದಲ್ಲಿ ಕಾಮಾಟಿಪುರದ ಅತ್ಯಂತ ಶಕ್ತಿಶಾಲಿ, ಪ್ರೀತಿಪಾತ್ರ ಮತ್ತು ಗೌರವಾನ್ವಿತ ಮಹಿಳೆ ಗಂಗೂಬಾಯಿಯಾಗಿ ಆಲಿಯಾ ಭಟ್ ಕಾಣಿಸಿಕೊಂಡಿದ್ದಾರೆ.

ಅಜಯ್ ದೇವಗನ್, ವಿಜಯ್ ರಾಜ್, ಸೀಮಾ ಪಹ್ವಾ ಮತ್ತು ಶಂತನು ಮಹೇಶ್ವರಿ  ನಟಿಸಿರುವ ಚಿತ್ರವು ಬನ್ಸಾಲಿ ಪ್ರೊಡಕ್ಷನ್ಸ್ ಮತ್ತು ಜಯಂತಿಲಾಲ್ ಗಡಾದ ಪೆನ್ ಇಂಡಿಯಾ ಲಿಮಿಟೆಡ್‌ನ ಸಹ-ನಿರ್ಮಾಣವಾಗಿದೆ.

ಚಿತ್ರಕ್ಕಾಗಿ ಆಲಿಯಾ ಭಾರಿ ಪ್ರಚಾರವನ್ನೇನೂ ನಡೆಸಿರಲಿಲ್ಲ. ಶುಕ್ರವಾರ ಮುಂಬೈನ ಗ್ಯಾಲಕ್ಸಿ ಥಿಯೇಟರ್‌ಗೆ ಭೇಟಿ ನೀಡಿ ಚಿತ್ರಪ್ರೇಮಿಗಳ ಪ್ರತಿಕ್ರಿಯೆಯನ್ನು ವೀಕ್ಷಿಸಿದರು. ಚಿತ್ರದ ಸುತ್ತಲಿನ ಯಾವುದೇ ವಿವಾದಗಳಿಗೆ ಸಿಲುಕಿಕೊಳ್ಳುವುದನ್ನು ನಿರಾಕರಿಸಿದ್ದರು.

ಯಾವುದೇ ವಿವಾದವಾಗಲಿ ಅಥವಾ ಯಾವುದೇ ಕಾಮೆಂಟ್‌ಗಳಾಗಲಿ ನನ್ನನ್ನು ಕಾಡುವುದಿಲ್ಲ. ಒಂದು ಹಂತವನ್ನು ಮೀರಿ ಯಾವುದೂ ನನ್ನನ್ನು ಕಾಡುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಸಹಜವಾಗಿ, ಚಿತ್ರದ ಒಂದು ಭಾಗವು ಒಂದು ನಿರ್ದಿಷ್ಟ ಹೊಸತನವನ್ನು ಹೊಂದಿದೆ ಎಂದು ನನಗೆ ಅನಿಸುತ್ತದೆ. ಚಲನಚಿತ್ರ ಒಳ್ಳೆಯ ಚಿತ್ರ ಅಥವಾ ಕೆಟ್ಟ ಚಿತ್ರವಾಗಿದೆ ಅನ್ನುವುದು ಮುಖ್ಯವಲ್ಲ. ಚಿತ್ರವನ್ನು ವೀಕ್ಷಿಸಿದ ನಂತರ ಪ್ರೇಕ್ಷಕರು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮೊದಲು ಅಥವಾ ನಂತರ ಸಂಭವಿಸುವ ಯಾವುದಾದರೂ ಅದೃಷ್ಟವನ್ನು ನಿಜವಾಗಿಯೂ ಬದಲಾಯಿಸಲು ಸಾಧ್ಯವಿಲ್ಲ, ”ಎಂದು ಅವರು ಚಿತ್ರದ ಪ್ರಚಾರದ ಸಂದರ್ಭದಲ್ಲಿ ಆಲಿಯಾ ಭಟ್ ಹೇಳಿದ್ದಾರೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.