ಗಾಂಜಾ ಸೇವನೆ ಆರೋಪಿ ವಶಕ್ಕೆ
Team Udayavani, Apr 12, 2023, 5:43 AM IST
ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್ ಕುಮಾರ್ ಡಿ. ಅವರು ಗಸ್ತಿನಲ್ಲಿದ್ದ ಸಂದರ್ಭ ಧರ್ಮಸ್ಥಳ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ರಂಮ್ಲನ್ ಯಾನೆ ಇರ್ಫಾನ್ (25) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು