ರೇಷ್ಮಾ ನಾಣಯ್ಯ ಗ್ಲಾಮರಸ್‌ ಫೋಟೋಶೂಟ್‌

Team Udayavani, Jan 7, 2021, 12:45 PM IST

ರೇಷ್ಮಾ ಗ್ಲಾಮರಸ್‌ ಫೋಟೋಶೂಟ್‌

“ಏಕ್‌ಲವ್ಯ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟಿರುವ ರೇಷ್ಮಾ ನಾಣಯ್ಯ ಈಗ ಹೊಸ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಆ ದಿನಗಳು ಚೇತನ್‌ ನಾಯಕರಾಗಿರುವ “ಮಾರ್ಗ’ ಚಿತ್ರದಲ್ಲೂ ರೀಷಾ ನಾಯಕಿ. ಈಗ ರೇಷ್ಮಾ ಕಲರ್‌ಫ‌ುಲ್‌ ಆಗಿ ಫೋಟೋಶೂಟ್‌ ವೊಂದನ್ನು ಮಾಡಿಸಿದ್ದಾರೆ. ಈ ಮೂಲಕ ಸ್ಟೈಲಿಶ್‌ ಆಗಿ ಮಿಂಚಿದ್ದಾರೆ. ಸದ್ಯ “ಏಕ್‌ ಲವ್ಯ’ ಚಿತ್ರೀಕರಣ ಮುಗಿಸಿರುವ ರೀಷಾ, “ಮಾರ್ಗ’ ಚಿತ್ರೀಕರಣಕ್ಕೆ ಅಣಿಯಾಗುತ್ತಿದ್ದಾರೆ.

ಇವತ್ತು ಬೇರೆ ಬೇರೆ ಭಾಷೆಯ ಚಿತ್ರರಂಗದಲ್ಲಿ ಬಿಝಿಯಾಗಿರುವ ಅದೆಷ್ಟೋ ನಾಯಕಿ ನಟಿಯರಿಗೆ ಮೊದಲ ಅವಕಾಶ ಕಲ್ಪಿಸಿರೋದು ಮಾಡೆಲಿಂಗ್‌ ಹಾಗೂ ಕಾಲೇಜಿನಲ್ಲಿ ನಡೆಸುವ ಬ್ಯೂಟಿ ಕಾಂಪಿಟೇಶನ್‌. ರೀಷಾಗೂ “ಏಕಲವ್ಯ’ ಚಿತ್ರದಲ್ಲಿ ಅವಕಾಶ ನೀಡಿದ್ದು ಬ್ಯೂಟಿ ಕಾಂಪಿಟೇಶನ್‌. ರೀಷಾ ಭಾಗವಹಿಸಿದ್ದ ಬ್ಯೂಟಿ ಕಾಂಪಿಟೇಶನ್‌ವೊಂದನ್ನು ನೋಡಿದ ಪ್ರೇಮ್‌, ಆಡಿಷನ್‌ ಮಾಡಿ ಚಿತ್ರಕ್ಕೆ ನಾಯಕಿಯನ್ನಾಗಿ ಆಯ್ಕೆ ಮಾಡಿದರಂತೆ. ಚಿತ್ರಕ್ಕೆ ಆಯ್ಕೆಯಾದ ನಂತರ ರೀಷಾ ನಾಗತಿಹಳ್ಳಿ ಟೆಂಟ್‌ ಸ್ಕೂಲ್‌ ಗೆ ಸೇರಿ ನಟನೆಯ ತರಬೇತಿ ಕಲಿತರಂತೆ.

ಜೊತೆಗೆ ಪ್ರೇಮ್‌ ಕೂಡಾ ತಮ್ಮ ಚಿತ್ರಕ್ಕೆ ಬೇಕಾದ ದೃಶ್ಯಗಳ ರಿಹರ್ಸಲ್‌ ನಡೆಸಿ ರೆಡಿ ಮಾಡಿಸಿದರಂತೆ. ಎಲ್ಲಾ ಓಕೆ, ಈ ಚಿತ್ರದಲ್ಲಿ
ರೇಷ್ಮಾ ಪಾತ್ರವೇನು ಎಂದು ನೀವು ಕೇಳಬಹುದು. ಅದಕ್ಕೆ ಈಗಲೇ ಉತ್ತರವಿಲ್ಲ. ಏಕೆಂದರೆ ಪ್ರೇಮ್‌ ಯಾರಿಗೂ ಕಥೆ ಹೇಳುವುದಿಲ್ಲ. ರೇಷ್ಮಾ ಗೂ ಪಾತ್ರದ ಬಗ್ಗೆ ಸ್ವಲ್ಪ ಹೇಳಿದ್ದು ಬಿಟ್ಟರೆ ಮಿಕ್ಕಂತೆ ಯಾವ ಅಂಶವೂ ಗೊತ್ತಿಲ್ಲ. “ಸದ್ಯಕ್ಕೆ ಸಿನಿಮಾ ಬಗ್ಗೆ ಏನೂ ಹೇಳುವುದಿಲ್ಲ. ಕ್ಯಾಮರಾ ಮುಂದೆ ಆತ್ಮವಿಶ್ವಾಸದಿಂದ ನಿಲ್ಲುವುದನ್ನಷ್ಟೇ ಕಲಿತಿದ್ದೇನೆ’ ಎನ್ನುವುದು ರೇಷ್ಮಾ .

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Watch Video: ವಿಕ್ರಾಂತ್ ರೋಣದ..ರಾ..ರಾ..ರಕ್ಕಮ್ಮ ಮೊದಲ ಲಿರಿಕಲ್ ಹಾಡು ಬಿಡುಗಡೆ

Watch Video: ವಿಕ್ರಾಂತ್ ರೋಣದ..ರಾ..ರಾ..ರಕ್ಕಮ್ಮ ಮೊದಲ ಲಿರಿಕಲ್ ಹಾಡು ಬಿಡುಗಡೆ

Yuvadheera’s Good Gooder Goodest film muhurtha

ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌: ಹೊಸಬರ ಕಿಕ್‌ ಸ್ಟಾರ್ಟ್‌

k raghavendra rao watched glimpse of O my love movie

‘ಓ ಮೈ ಲವ್‌’ ಗೆ ಕೆ.ರಾಘವೇಂದ್ರ ರಾವ್‌ ಮೆಚ್ಚುಗೆ

Ashika

ಗ್ಲಾಮರಸ್ ಪಾತ್ರ, ಬೋಲ್ಡ್ ಲುಕ್.. ಕಾಣೆಯಾದವರ ಜೊತೆ ಆಶಿಕಾ ರಂಗನಾಥ್‌!

ಎಚ್ ಡಿ ಕೋಟೆಯಲ್ಲಿ 77ನೇ ದಿನ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಕನ್ನೇರಿ ಸಿನಿಮಾ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.