Go First: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ಜಡ್ಜ್


Team Udayavani, May 26, 2023, 7:41 AM IST

go first

ನವದೆಹಲಿ: ಗೋ ಫ‌ಸ್ಟ್‌ ವಿಮಾನಯಾನ ಸಂಸ್ಥೆಯ ವಿಚಾರಣೆಯಿಂದ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯೊಬ್ಬರು ಯಾವುದೇ ಕಾರಣ ನೀಡದೆ ಹಿಂದೆ ಸರಿದಿದ್ದಾರೆ. ಗೋ ಫ‌ಸ್ಟ್‌ಗೆ ಗುತ್ತಿಗೆ ನೀಡಿರುವ ತಮ್ಮ ವಿಮಾನಗಳನ್ನು ಬಿಡುಗಡೆಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮಾಲೀಕರು ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆಯಿಂದಲೇ ನ್ಯಾಯಮೂರ್ತಿ ಹಿಂದೆ ಸರಿದಿರುವುದು.

ಗೋ ಫ‌ಸ್ಟ್‌ ಸಂಸ್ಥೆ ನಷ್ಟ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಗೆ ನೀಡಿರುವ ವಿಮಾನಗಳ ಗುತ್ತಿಗೆ ನೋಂದಣಿಯನ್ನು ರದ್ದುಗೊಳಿಸುವಂತೆ ಡಿಜಿಸಿಎಗೆ ನಿರ್ದೇಶನ ನೀಡಬೇಕೆಂದು ಆ್ಯಕ್ಸಿಪಿಟರ್‌ ಇನ್ವೆಸ್ಟ್‌ಮೆಂಟ್ಸ್‌, ಇಒಎಸ್‌ ಏವಿಯೇಷನ್‌, ಪೆಮ್‌ಬ್ರೋಕ್‌ ಹಾಗೂ ಎಸ್‌ಎಮ್‌ಬಿಸಿ ಸಂಸ್ಥೆಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್‌ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದ್ದರು. ಆದರೆ ಗುರುವಾರ ಯಾವುದೇ ಕಾರಣ ನೀಡದೆ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಅಲ್ಲದೇ, ಶುಕ್ರವಾರ ವಿಚಾರಣೆಯನ್ನು ಮತ್ತೂಬ್ಬ ನ್ಯಾಯಾಧೀಶರ ಪೀಠಕ್ಕೆ ಉಲ್ಲೇಖೀಸುವಂತೆ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Kharge 2

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

ಹನುಮಂತ ಬುಡಕಟ್ಟು ಜನಾಂಗದವರು: ಕಾಂಗ್ರೆಸ್ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

1-sadasd

Sirsi ಭಾರಿ ಮೌಲ್ಯದ ನಾಟಾ ಅಕ್ರಮ ಸಾಗಾಟ; ನಾಲ್ವರ ಬಂಧನ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್