Goa; ರಾಜಭವನ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಮೊಸಳೆ
Team Udayavani, Sep 7, 2023, 4:15 PM IST
ಪಣಜಿ: ಗೋವಾ ರಾಜ್ಯಪಾಲರ ನಿವಾಸ ರಾಜಭವನ ಆವರಣದಲ್ಲಿ ಬುಧವಾರ 8 ಅಡಿ ಉದ್ದದ ಮೊಸಳೆ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಯಿತು. ಇದು ಮಾರ್ಷ್ ಕ್ರೊಕೊಡೈಲ್ ಕುಲದ ಸಂಪೂರ್ಣವಾಗಿ ಬೆಳೆದ ಮೊಸಳೆಯಾಗಿತ್ತು. ಈ ವಿಷಯ ತಿಳಿದ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ರವರ ಕಚೇರಿ ತತ್ ಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿತು.
ಕೂಡಲೇ ಅರಣ್ಯ ಇಲಾಖೆಯ ನಿಯೋಗ ಅರಮನೆಗೆ ಆಗಮಿಸಿ, ರಾಜ್ಯಪಾಲ ಶ್ರೀಧರನ್ ನೇತೃತ್ವದಲ್ಲಿ ಮೊಸಳೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು. ಟೆಂಪೋದಲ್ಲಿ ಮೊಸಳೆಯನ್ನು ಸಾಗಿಸಲಾಗಿದ್ದು, ಸುರಕ್ಷಿತ ವಾಸಸ್ಥಳಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಲುಯಿಝಿನ್ಹೋ ಫಾಲೆರೊ ಕೂಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್