ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ


Team Udayavani, Jan 21, 2022, 8:26 PM IST

1ra

ವಾಸ್ಕೋ: ಗೋವಾ ರಾಜ್ಯದ ಸಾರ್ವತ್ರಿಕ ವಿಧಾನ ಸಭಾ ಚುನಾವಣೆ ಪ್ರಚಾರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯದ ಪ್ರಭಾವಿ ರಾಜಕಾರಣಿ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಗೋವಾದ ಪ್ರಮುಖ ವಿಧಾನ ಸಭಾ ಕ್ಷೇತ್ರ ವಾಸ್ಕೋದಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣಾ ಸಾಲ್ಕರ್ ಪರವಾಗಿ ಅವರು ಮತಯಾಚನೆ ಮಾಡಿದರು.

ಕರ್ನಾಟಕ ರಾಜ್ಯಕ್ಕೆ ಹೊಂದಿಕೊಂಡಿರುವ ಗೋವಾ ರಾಜ್ಯದಲ್ಲಿ ಕನ್ನಡಿಗ ಮತದಾರ ಸಂಖ್ಯೆ ಹೆಚ್ಚಿದೆ. ಕನ್ನಡಿಗರ ಮತ ಸೆಳೆಯಲು ಬಿಜೆಪಿ ರಾಜ್ಯ ಪ್ರಭಾವಿ ರಾಜಕಾರಣಿಗಳನ್ನು ಗೋವಾ ರಾಜ್ಯದ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿದೆ. ಮುಖ್ಯಮಂತ್ರಿ ಹಾಗೂ ಸಚಿವರಾಗಿ ಸಜ್ಜನ ರಾಜಕರಾಣಿ ಎಂಬ ಹೆಸರು ಹೊಂದಿರುವ ಜಗದೀಶ್ ಶೆಟ್ಟರ್ ಕನ್ನಡಿಗರ ಮತ ಸೆಳೆಯುತ್ತಿದ್ದಾರೆ.

ಗೋವಾ ರಾಜ್ಯದ ಅಭಿವೃದ್ಧಿ, ಗೋವಾ ಕನ್ನಡಿಗರ ರಕ್ಷಣೆ ಹಾಗೂ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಮುಂದೆಯೂ ಗೋವಾ ಕನ್ನಡಗಿರ ಅಭಿವೃದ್ಧಿಗೆ ಪಕ್ಷ ಬದ್ಧವಾಗಿದ್ದು, ಬಿಜಿಪಿ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಶೆಟ್ಟರ್ ಮತದಾರರ ಮನ ಒಲಿಸುತ್ತಿದ್ದಾರೆ. ಮತದಾರರು ಶೆಟ್ಟರ್ ಪ್ರಚಾರಕ್ಕೆ ಉತ್ತಮ ಸ್ಪಂದನೆ ತೊರುತ್ತಿದ್ದಾರೆ.

ಈ ಸಂದರ್ಭದಲ್ಲಿ ವಾಸ್ಕೋ ವಿಧಾನ ಸಭಾ ಕ್ಷೇತ್ರ ಬಿಜೆಪಿ ಮಂಡಳ ಅಧ್ಯಕ್ಷ ದೀಪಕ್ ನಾಯ್ಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಾಕಾಯಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ಅಮೆರಿಕಕ್ಕೆ ಈಗ ಮಂಕಿಪಾಕ್ಸ್‌ ಭೀತಿ: ಭಾರತದಲ್ಲಿ ಹೇಗಿದೆ ಪರಿಸ್ಥಿತಿ?

ತಾಳೆ ಎಣ್ಣೆ ರಫ್ತು ನಿಷೇಧ ತೆರವಿಗೆ ಇಂಡೋನೇಷ್ಯಾ ನಿರ್ಧಾರ: ಬೆಲೆ ಇಳಿಕೆ ಸಾಧ್ಯತೆ

ತಾಳೆ ಎಣ್ಣೆ ರಫ್ತು ನಿಷೇಧ ತೆರವಿಗೆ ಇಂಡೋನೇಷ್ಯಾ ನಿರ್ಧಾರ: ಬೆಲೆ ಇಳಿಕೆ ಸಾಧ್ಯತೆ

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌

ಎಸೆಸೆಲ್ಸಿ ಪರೀಕ್ಷೆ ಫ‌ಲಿತಾಂಶ: ರಾಜ್ಯದ ಶೇ. 16 ವಿದ್ಯಾರ್ಥಿಗಳಿ ಗೆ “ಎ ಪ್ಲಸ್‌’ ಗ್ರೇಡ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಹಿಂದಿ ಕಿಚ್ಚಿಗೆ ಅರ್ಜುನ್‌ ರಾಮ್‌ಪಾಲ್‌ ತುಪ್ಪ

ಹಿಂದಿ ಕಿಚ್ಚಿಗೆ ಅರ್ಜುನ್‌ ರಾಮ್‌ಪಾಲ್‌ ತುಪ್ಪ

5ಜಿ ಕರೆ ಪರೀಕ್ಷೆ ಯಶಸ್ವಿ: ಸಚಿವ

5ಜಿ ಕರೆ ಪರೀಕ್ಷೆ ಯಶಸ್ವಿ: ಸಚಿವ

ಹೈದರಾಬಾದ್‌: ಕಿಡ್ನಿಯಲ್ಲಿದ್ದವು 206 ಕಲ್ಲು!

ಹೈದರಾಬಾದ್‌: ಕಿಡ್ನಿಯಲ್ಲಿದ್ದವು 206 ಕಲ್ಲು!

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

ಐಪಿಎಲ್‌ ಫೈನಲ್‌ ರಾತ್ರಿ 8 ಗಂಟೆಗೆ ಆರಂಭ

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

11 ಕೋಟಿ ರೂ. ಆಸ್ತಿ ದಾನ ಮಾಡಿದ ಕುಟುಂಬ: ಕಾರಣವೇನು ಗೊತ್ತೇ?

astrology

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಪಿಜಿ ಪ್ರವೇಶಕ್ಕೂ ಸಿಯುಇಟಿ ಪರೀಕ್ಷೆ : ಈ ವರ್ಷದಿಂದಲೇ ಜಾರಿ

ಅಪಘಾತಕ್ಕೀಡಾದರೂ ಪರೀಕ್ಷೆ ಬರೆದು ಗೆದ್ದಳು

ಅಪಘಾತಕ್ಕೀಡಾದರೂ ಪರೀಕ್ಷೆ ಬರೆದು ಗೆದ್ದಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.