ಗೋವಾ: ಪೋರ್ಚುಗೀಸರಿಂದ ಭಗ್ನಗೊಂಡಿದ್ದ ದೇವಾಲಯಗಳ ಪುನರ್ ನಿರ್ಮಾಣ
Team Udayavani, Apr 7, 2022, 5:34 PM IST
ಪಣಜಿ: ಗೋವಾದಲ್ಲಿ ಪೋರ್ಚುಗೀಸರ ಕಾಲದಲ್ಲಿ ಭಗ್ನಗೊಂಡಿರುವ ದೇವಾಲಯಗಳ ಪುನರ್ ನಿರ್ಮಾಣ ಕಾರ್ಯವನ್ನು ಪುರಾತತ್ವ ಇಲಾಖೆಯ ಮೂಲಕ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದೇವಸ್ಥಾನಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ 20 ಕೋಟಿ ರೂ ಮೀಸಲಿರಿಸಿದೆ. ಗೋವಾದಲ್ಲಿ ಹಲವೆಡೆ ದೇವಾಲಯಗಳು ಶಿಥಿಲಗೊಂಡ ಮತ್ತು ನಿರ್ಲಕ್ಷಿಸಲ್ಪಟ್ಟ ಸ್ಥಿತಿಯಲ್ಲಿ ಕಂಡುಬಂದಿವೆ.
ಪೋರ್ಚುಗೀಸರ ಆಳ್ವಿಕೆಯಲ್ಲಿ ಈ ಧಾರ್ಮಿಕ ಕೇಂದ್ರಗಳನ್ನು ನಾಶಪಡಿಸುವ ಪ್ರಯತ್ನ ನಡೆದಿದ್ದವು ಎಂದರು.
ಧಾರ್ಮಿಕತೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದಲೂ ಈ ದೇವಾಲಯಗಳ ಪುನರ್ ನಿರ್ಮಾಣ ಮತ್ತು ಜೀರ್ಣೋದ್ಧಾರಕ್ಕೆ 20 ಕೋಟಿ ರೂಗಳನ್ನು ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ