ಮಂಗಳೂರು ವಿಮಾನ ನಿಲ್ದಾಣದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ
Team Udayavani, Nov 19, 2021, 11:19 AM IST
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ದುಬೈನಿಂದ ಬಂದ ಪ್ರಯಾಣಿಕನಿಂದ 34.32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ ನಲ್ಲಿ ಬಂದಿಳಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಪ್ರಯಾಣಿಕನ ಬಳಿ ಅಪಾರ ಪ್ರಾಮಾಣದ ಚಿನ್ನ ಪತ್ತೆಯಾಗಿದೆ.
ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
34,32,240 ರೂಪಾಯಿ ಮೌಲ್ಯದ 681 ಗ್ರಾಂ ತೂಕದ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !