ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
Team Udayavani, Jan 21, 2021, 6:05 PM IST
ಮಂಗಳೂರು : ಸುಮಾರು 44.2 ಲಕ್ಷ ಮೌಲ್ಯದ ೦.೮ ಕೆ.ಜಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಘಟನೆ ಗುರುವಾರ ನಡೆದಿದೆ.
ದುಬೈ ಯಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿದ ವ್ಯಕ್ತಿಯೊಬ್ಬ ತನ್ನ ಗುದನಾಳದಲ್ಲಿ ೦.೮ ಕೆ.ಜಿ ಯಷ್ಟು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸುತ್ತಿದ್ದ ವೇಳೆ ಇಲ್ಲಿನ ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯನ್ನು ಮಡಿಕೇರಿಯ ಉಬೈದ್ ಬಲಿಯಾತ್ ಅಜೀಜ್ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು