ಮಂಗಳೂರು: ಬುರ್ಖಾಗಳ ಬಟನ್ಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 100 ಗ್ರಾಂ ಚಿನ್ನ ವಶ
Team Udayavani, Apr 15, 2022, 3:51 PM IST
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕನಿಂದ 5.34 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೆಟ್ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮಹಿಳೆಯರ ಬುರ್ಖಾಗಳಲ್ಲಿ ಪ್ರೆಸ್ ಬಟನ್ನಲ್ಲಿ ಬಚ್ಚಿಟ್ಟ ಸಣ್ಣ ಉಂಗುರದ ಆಕಾರದ ವೃತ್ತಾಕಾರದ ಸ್ಪ್ಲಿಟ್ ವಾಷರ್ ಮಾದರಿಯ ವಸ್ತುಗಳ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯಾಣಿಕ ಯತ್ನಿಸಿದ್ದ.ಈ ಘಟನೆ ಏಪ್ರಿಲ್ 14 ರಂದು ನಡೆದಿದೆ.
ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ