ಮಂಗಳೂರು, ಉಡುಪಿ ಪ್ರವಾಸದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
Team Udayavani, Mar 14, 2022, 3:59 PM IST
ಮಂಗಳೂರು : ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಮಾ.14ರ ಸೋಮಾವಾರ ಬೆಳಿಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರಿಗೆ ಶಿಷ್ಟಾಚಾರದಂತೆ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಡಿಸಿಪಿ ಹರಿರಾಮ್ ಶಂಕರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಪಾಲರು ನಗರದ ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಮೂಡಬಿದಿರೆಯ ಸಾವಿರ ಕಂಬದ ಬಸದಿ, ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ದರ್ಶನದ ಬಳಿಕ ಮತ್ತು ಕಾರ್ಕಳ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ