ಗೃಹಲಕ್ಷ್ಮಿ- ಹಣ ಪಡೆದರೆ ಕ್ರಿಮಿನಲ್‌ ಕೇಸ್‌: ಸಿದ್ದರಾಮಯ್ಯ

Team Udayavani, Jul 26, 2023, 7:51 AM IST

SIDDU HERO

ಹುಬ್ಬಳ್ಳಿ: ಗೃಹಲಕ್ಷ್ಮಿ ಯೋಜನೆ ನೋಂದಣಿ ಅರ್ಜಿ ಸಲ್ಲಿಕೆ ಉಚಿತವಾಗಿದೆ. ಕರ್ನಾಟಕ ಒನ್‌ ಹಾಗೂ ಗ್ರಾಮ ಒನ್‌ ಕೇಂದ್ರ ಸೇರಿದಂತೆ ಇತರೆ ಕೇಂದ್ರಗಳಲ್ಲಿ ಯಾರಾದರೂ ಹಣ ತೆಗೆದುಕೊಂಡ ಬಗ್ಗೆ ದೂರು ಬಂದರೆ, ಸಾಕ್ಷಿ ಇದ್ದರೆ ಅಂಥವರ ವಿರುದ್ಧ ಕಾನೂನು ರೀತಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ಹೇಳಿದರು.

15-20 ಸ್ಥಾನ ಗೆಲುವು
ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್‌ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಜೆಡಿಎಸ್‌ನವರು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ನನಗೆ ಗೊತ್ತಿಲ್ಲ. ಏನೋ ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೂ, ಇಲ್ಲವಾದರೂ ನಾವು ರಾಜ್ಯದಲ್ಲಿ 15ರಿಂದ 20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದರು.

ಮೌಡ್ಯತೆಯಲ್ಲಿ ನಂಬಿಕೆಯಿಲ್ಲ
ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬರಗಾಲ ಬರುತ್ತದೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ಇಂತಹ ಮೂಢನಂಬಿಕೆ, ಮೌಡ್ಯತೆಗಳಲ್ಲಿ ನಂಬಿಕೆ ಇಲ್ಲ. ಅವರ ಅಧಿಕಾರಾವಧಿಯಲ್ಲಿ ಪ್ರವಾಹ ಬಂದು ಲಕ್ಷಾಂತರ ಮನೆಗಳು ಕೊಚ್ಚಿ ಹೋದವು, ಬಿದ್ದು ಹೋದವು. ಅದಕ್ಕೆ ಏನು ಹೇಳುತ್ತಾರೆ? ಎಂದರು.

ಟಾಪ್ ನ್ಯೂಸ್

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.