ಗಿಫ್ಟ್ ವೋಚರ್ ಆಧಾರಿತ ಖರೀದಿಗೆ ಜಿಎಸ್‌ಟಿ
Team Udayavani, Apr 5, 2021, 10:40 PM IST
ನವದೆಹಲಿ: ಇ-ಮಾರಾಟ ಜಾಲತಾಣಗಳಾದ ಅಮೆಜಾನ್, ಶಾಪರ್ಸ್ ಸ್ಟಾಪ್ ಅಥವಾ ರಿಟೇಲ್ ಶಾಪ್ ಗಳು ನೀಡುವ ಗಿಫ್ಟ್ ವೋಚರ್‌ಗಳ ಅಡಿಯಲ್ಲಿ ಖರೀದಿಸಲ್ಪಡುವ ಸಾಮಗ್ರಿಗಳಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅನ್ವಯವಾಗುತ್ತದೆ ಎಂದು ಅಪೆಲ್ಲೇಟ್ ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್‌ನ (ಎಎಎಆರ್) ವಿಭಾಗೀಯ ಪೀಠ ಸ್ಪಷ್ಟನೆ ನೀಡಿದೆ.
ಗಿಫ್ಟ್ ವೋಚರ್‌ಗಳು ಮಾತ್ರವಲ್ಲದೆ, ಗಿಫ್ಟ್ ಕಾರ್ಡ್‌ಗಳಿಗೂ ಇದು ಅನ್ವಯವಾಗುತ್ತದೆ. ಇವುಗಳ ಅಡಿಯಲ್ಲಿ, ಯಾವುದೇ ಸೇವೆ ಅಥವಾ ಸಾಮಗ್ರಿಗಳನ್ನು ಪಡೆದರೆ ಅಥವಾ ಖರೀದಿಸಿದರೆ ಆಗ ಜಿಎಸ್‌ಟಿ ಅನ್ವಯವಾಗುತ್ತದೆ ಎಂದು ಎಎಎಆರ್ ತಿಳಿಸಿದೆ.
ಈ ಮೊದಲು, ಗಿಫ್ಟ್ ವೋಚರ್/ಕಾರ್ಡ್‌ಗಳಿಗೂ ಜಿಎಸ್‌ಟಿ ಅನ್ವಯವಾಗುತ್ತದೆ ಎಂಬ ವದಂತಿಗಳು ಹರಡಿದ್ದವು. ಆ ಹಿನ್ನೆಲೆಯಲ್ಲಿ, ಈ ವಿಚಾರದಲ್ಲಿದ್ದ ಗೊಂದಲಕ್ಕೆ ಕೇಂದ್ರ ತೆರೆ ಎಳೆದಿದೆ.
ಇದನ್ನೂ ಓದಿ :ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ : ಶಿರಡಿ ಸಾಯಿಬಾಬಾ ದೇವಸ್ಥಾನದ ಬಾಗಿಲು ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ