ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ

ಶಿವಲಿಂಗ ಪ್ರದೇಶಕ್ಕೆ ರಕ್ಷಣೆ ; ಮುಸ್ಲಿಮರ ಪ್ರಾರ್ಥನೆಗೆ ತಡೆಯಿಲ್ಲ

Team Udayavani, May 17, 2022, 5:37 PM IST

Supreme Court

ವಾರಾಣಸಿ :ವಾರಾಣಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋಗ್ರಾಫಿಕ್ ಸಮೀಕ್ಷೆಗೆ ಆದೇಶಿಸಿದ ವಾರಾಣಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡು ಹಿಂದೂ ಅರ್ಜಿದಾರರು ಮತ್ತು ಉತ್ತರಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ಎನ್ನುವುದರ ಕುರಿತು ಮೇ 19 ರೊಳಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಬೇಕು ಎಂದಿದೆ.

ಶಿವಲಿಂಗ (ಶಿವನ ಚಿಹ್ನೆ) ನಿಖರವಾಗಿ ಎಲ್ಲಿದೆ ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ವಾರಾಣಸಿ ಆಡಳಿತವನ್ನು ಪ್ರಶ್ನಿಸಿದ್ದಾರೆ.

ಮುಂದಿನ ವಿಚಾರಣೆಯ ದಿನಾಂಕದವರೆಗೆ ನಾವು ವಾರಾಣಸಿ ಜಿಲ್ಲಾಧಿಕಾರಿ ಶಿವಲಿಂಗ ಪ್ರದೇಶವನ್ನು ರಕ್ಷಿಸುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ, ಆದರೆ ಪ್ರಾರ್ಥನೆಗಾಗಿ ಮುಸ್ಲಿಮರು ಮಸೀದಿಗೆ ಪ್ರವೇಶಿಸುವುದನ್ನು ತಡೆಯುವುದಿಲ್ಲ ಎಂದು ನಾವು ನಿರ್ದೇಶನವನ್ನು ನೀಡುತ್ತೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಚಾರಣಾ ನ್ಯಾಯಾಲಯವು ಶಿವಲಿಂಗ ಪತ್ತೆಯಾದ ಆವರಣವನ್ನು ಸೀಲ್ ಮಾಡಲು ಜಿಲ್ಲಾಧಿಕಾರಿಗೆ ನಿರ್ದೇಶಿಸಿದೆ ಮತ್ತು ವಾಜು ಖಾನಾದ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಮತ್ತು ಅದನ್ನು ಬಳಸಲಾಗುವುದಿಲ್ಲ ಮತ್ತು ಕೇವಲ 20 ಜನರಿಗೆ ಮಾತ್ರ ಪ್ರಾರ್ಥನೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ.

ಆದೇಶ 7 ನಿಯಮ 11 ರ ಅಡಿಯಲ್ಲಿ ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡುವುದಾಗಿ ಮಸೀದಿ ಸಮಿತಿಗೆ ಸುಪ್ರೀಂ ಕೋರ್ಟ್ ಹೇಳಿದೆ.

ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿಯನ್ನು ಸಲ್ಲಿಸಲು ವಾರಾಣಸಿ ನ್ಯಾಯಾಲಯ ಮಂಗಳವಾರ ಎರಡು ದಿನಗಳ ಕಾಲಾವಕಾಶ ನೀಡಿದೆ.

ವಾರಾಣಸಿ ಕೋರ್ಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ತತ್ ಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ. ಅಡ್ವೊಕೇಟ್-ಕಮಿಷನರ್ ಅಜಯ್ ಕುಮಾರ್ ಮಿಶ್ರಾ ಸಹಕರಿಸುತ್ತಿಲ್ಲ ಎಂದು ಜ್ಞಾನವಾಪಿ ಮಸೀದಿ ವರದಿ ಸಮೀಕ್ಷೆಯ ಸಹಾಯಕ ನ್ಯಾಯಾಲಯದ ಆಯುಕ್ತ ಅಜಯ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ವಾರಣಾಸಿಯ ಪೊಲೀಸ್ ಕಮಿಷನರ್ ಸತೀಶ್ ಗಣೇಶ್ ಅವರು ಮೂರು ದಿನಗಳ ಸಮೀಕ್ಷೆಯಲ್ಲಿ ಸಹಕರಿಸಿದ ಕಾಶಿ ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಮಸೀದಿ ಮಂಡಳಿಯ ಆಕ್ಷೇಪದ ಹೊರತಾಗಿಯೂ ಸಮೀಕ್ಷೆಯನ್ನು ಮುಂದುವರಿಸಲು ವಾರಾಣಸಿ ಸಿವಿಲ್ ನ್ಯಾಯಾಲಯದ ಆದೇಶದ ಪ್ರಕಾರ ಸಮೀಕ್ಷೆ ನಡೆಸಲಾಗಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.