ಜ್ಞಾನವಾಪಿ ಮಸೀದಿ ವಿಡಿಯೋ ಚಿತ್ರೀಕರಣದ ವರದಿ ವಾರಾಣಸಿ ಕೋರ್ಟ್ ಗೆ ಸಲ್ಲಿಕೆ
ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ.
Team Udayavani, May 19, 2022, 11:18 AM IST
ವಾರಾಣಸಿ:ಕಾಶಿ ವಿಶ್ವನಾಥ ದೇವಾಲಯದ ಸಮೀಪದ ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ಗುರುವಾರ (ಮೇ 19) ವಾರಾಣಸಿ ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ವಿಡಿಯೋ ಸಮೀಕ್ಷೆ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಎರಡೂ ಕಡೆಯ ವಕೀಲರು ಹಾಜರಿದ್ದರು. ಸುಮಾರು 10ರಿಂದ 15 ಪುಟಗಳ ವರದಿ ಇದಾಗಿದೆ ಎಂದು ಅಸಿಸ್ಟೆಂಟ್ ಕೋರ್ಟ್ ಕಮಿಷನರ್ ಅಜಯ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಜ್ಞಾನವಾಪಿ ಮಸೀದಿಯ ಸಂಕೀರ್ಣದಲ್ಲಿರುವ ಹೊರಗೋಡೆಯಲ್ಲಿನ ಹಿಂದೂ ದೇವರ ವಿಗ್ರಹಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಿ ರೇಖಾ ಪಾಠಕ್, ಮಂಜು ವ್ಯಾಸ್, ಸೀತಾ ಸಾಹು, ಲಕ್ಷ್ಮೀ ದೇವಿ ಮತ್ತು ರಾಖಿ ಸಿಂಗ್ ಸೇರಿದಂತೆ ಐವರು ಮಹಿಳೆಯರು ವಾರಾಣಸಿ ಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು.
Uttar Pradesh | Court-appointed special assistant commissioner’s report on Gyanvapi mosque survey submitted before Varanasi court.
— ANI UP/Uttarakhand (@ANINewsUP) May 19, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್