ಜ್ಯೂ.NTRಗೆ ಹುಟ್ಟುಹಬ್ಬದ ಸಂಭ್ರಮ
Team Udayavani, May 21, 2023, 7:05 AM IST
ಜಗತ್ತಿನ ಗಮನಸೆಳೆದು ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಆರ್ಆರ್ಆರ್ ಸಿನಿಮಾದ ಖ್ಯಾತ ನಟ ಜೂನಿಯರ್ ಎನ್ಟಿಆರ್ ಶನಿವಾರ ತಮ್ಮ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಖ್ಯಾತ ತೆಲುಗು ನಟ ಚಿರಂಜೀವಿ, ಮಹೇಶ್ ಬಾಬು, ಅಲ್ಲು ಅರ್ಜುನ್, ಬಾಲಿವುಡ್ ಸ್ಟಾರ್ ಹೃತಿಕ್ ರೋಷನ್ ಸೇರಿದಂತೆ ವಿವಿಧ ಇಂಡಸ್ಟ್ರಿಗಳ ಕಲಾವಿದರು ಪ್ರೀತಿ ತುಂಬಿದ ಶುಭಹಾರೈಕೆಗಳನ್ನು ತಿಳಿಸಿದ್ದಾರೆ. ಇನ್ನು ಅಭಿಮಾನಿಗಳಂತೂ ಹಬ್ಬದಂತೆ ಜ್ಯೂ.ಎನ್ಟಿಆರ್ ಜನ್ಮದಿನವನ್ನು ಸಂಭ್ರಮಿಸಿದ್ದು, ಅವರ ಮುಂದಿನ ಸಿನಿಮಾಗಳ ಪೋಸ್ಟರ್ಗಳನ್ನು ಜಾಲತಾಣದಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ