ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

Team Udayavani, Nov 29, 2021, 7:48 PM IST

herrasment

ಮಂಗಳೂರು: ತನ್ನ ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್‌ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದ್ದು, ಸೋಮವಾರ ಅವರು ಬಿಡುಗಡೆಯಾಗಿದ್ದಾರೆ.

ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು,ತಡವಾಗಿ ಬೆಳಕಿಗೆ ಬಂದಿತ್ತು. ರತ್ನಾಕರ್‌ ಮಹಿಳಾ ಸಿಬಂದಿ ಜತೆ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯಾವಳಿಗಳು ಮಾಧ್ಯಮದಲ್ಲಿ ಶುಕ್ರವಾರ ಪ್ರಸಾರವಾದ ಬೆನ್ನಲ್ಲೇ ಕಚೇರಿ ಸಿಬಂದಿಯೊಬ್ಬರು ನಗರ ಪೊಲೀಸ್‌ ಆಯುಕ್ತರು ಹಾಗೂ ಮಹಿಳಾ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇಲೆ ಆರೋಪಿ ರತ್ನಾಕರ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು
ವಶಕ್ಕೆ ಪಡೆದುಕೊಂಡಿದ್ದರು.

ಇದನ್ನೂ ಓದಿ :ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

RAJ”ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.