ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ; ಬಿಬಿಎಂಪಿ  ಉಪ ಆಯುಕ್ತರ ವಿರುದ್ಧ ಎಫ್‌ ಐಆರ್‌


Team Udayavani, Mar 24, 2022, 10:45 AM IST

rape

ಬೆಂಗಳೂರು: ರಾಜ್ಯ ಬೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಗೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಬಸವನಗುಡಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ.

ಮಹಾಲಕ್ಷ್ಮೀ ಲೇಔಟ್‌ನ ನಿವಾಸಿ ಬೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ 49 ವರ್ಷದ ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಬಿಬಿಎಂಪಿ ಆಡಳಿತ ವಿಭಾಗ ದ ಅಧಿಕಾರಿ ಯೋಗೇಶ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ “ನಾನು ಕೆಲಸ ಮಾಡುವ ಕಚೇರಿಗೆ ಆಗಮಿಸಿ ವ್ಯವಸ್ಥಾಪಕ ನಿರ್ದೇಶಕರ ಪ್ರಭಾರ ಸ್ಥಾನ ಕೊಡಬೇಕು ಎಂದು ಅಸಭ್ಯವಾಗಿ ವರ್ತಿಸಿದ್ದಾನೆ. ಆಗ ಕಚೇರಿಯ ಸಿಬ್ಬಂದಿ ಕರೆಸಿ ಸರ್ಕಾರ ಆದೇಶ ಸ್ವೀಕೃತಿ ಬಂದಿರುವ ಬಗ್ಗೆ ವಿಚಾರಿಸಿದಾಗ, ಬಂದಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಈ ರೀತಿ ವರ್ತಿಸದಂತೆ ಹೇಳಿದಕ್ಕೆ, ಮದ್ಯಪಾನ ಮಾಡಿಕೊಂಡು ಬಂದಿದ್ದ ಆರೋಪಿ ಯೋಗೇಶ್‌ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಮೈ- ಕೈ ಮುಟ್ಟಿ ಅತ್ಯಾಚಾರ ಮಾಡುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಬೇಕು’ ಎಂದು ದೂರಿನಲ್ಲಿ ಸಂತ್ರಸ್ತೆ ಒತ್ತಾಯಿಸಿದ್ದಾರೆ. ಮತ್ತೂಂದೆಡೆ ಈ ಆರೋಪವನ್ನು ತಳ್ಳಿ ಹಾಕಿರುವ ಯೋಗೇಶ್‌, “ಸರ್ಕಾರದಿಂದ ಈಗಾಗಲೇ ಬೋವಿ ಅಭಿವೃದ್ಧಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕ ಪ್ರಭಾರಿ ಆಗಿ ತಮ್ಮನ್ನು ನಿಯೋಜಿಸಿ 2 ತಿಂಗಳಾಗಿದೆ. ಆದರೆ, ಸರ್ಕಾರದ ಆದೇಶ ಸ್ವೀಕರಿಸಿ ಆ ಹುದ್ದೆ ಯಲ್ಲಿ ಕಾರ್ಯ ನಿರ್ವಹಿಸಲು ಬಿಡುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.