ಉಳ್ಳಾಲ: ಮದರಸ ಶಿಕ್ಷಕನಿಂದ ಬಾಲಕನಿಗೆ ಹಲ್ಲೆ
Team Udayavani, Sep 18, 2022, 1:32 PM IST
ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಭೇಟಿಯಾದ ಪಿಣರಾಯಿ ವಿಜಯನ್: ಗಡಿ ರಸ್ತೆಗಳ ಕುರಿತು ಚರ್ಚೆ
ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ.
ಮದರಸಕ್ಕೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ