ಹರ್ಷ ಹತ್ಯೆ ಕೇಸ್ ಎನ್ಐಎ ತನಿಖೆಯಾಗಬೇಕು: ಸಚಿವ ಈಶ್ವರಪ್ಪ

ಶವದ ಮೆರವಣಿಗೆ ವೇಳೆ ಹೊರಗಿನವರು ಕಲ್ಲು ತೂರಿದ್ದಾರೆ

Team Udayavani, Feb 21, 2022, 6:10 PM IST

eshu 2

ಶಿವಮೊಗ್ಗ: ನಗರದ ಇತಿಹಾಸದಲ್ಲಿ ಒಂದು ರೀತಿಯ ಸಂಚು ನಡೆದಿದ್ದು, ಹಿಂದೂ ಯುವಕನ ಕಗ್ಗೋಲೆಯಾಗಿದೆ.ಇದರ ಸತ್ಯಾಸತ್ಯತೆ ಹೊರಗೆ ಬರಲು ರಾಷ್ಟ್ರೀಯ ತನಿಖಾ ದಳಕ್ಕೆ ತನಿಖೆಗೆ ಕೊಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ.

ಹರ್ಷ ಅಂತಿಮ ಸಂಸ್ಕಾರದ ಬಳಿಕ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ನಾಳೆ ಮಾತನಾಡುತ್ತೇನೆ. ಮುಸ್ಲಿಂ ಗುಂಡಾಗಳು ಬಂದು ಕೊಲೆ ಮಾಡಿ, ಬೆಂಗಳೂರಿಗೆ ಹೋಗಿದ್ದಾರೆ. ಬೆಂಗಳೂರಿನಲ್ಲಿ 3 ಜನರನ್ನು ಅರೆಸ್ಟ್ ಆಗಿದ್ದಾರೆ ಎಂದು ಗೃಹ ಸಚಿವರೇ ಹೇಳಿದ್ದಾರೆ.ಇದರ ಹಿಂದೆ ಇನ್ನೂ ಯಾರ್ಯಾರು ಇದ್ದಾರೆ ಎಂದು ಸಹ ತನಿಖೆಯಿಂದ ಹೊರಗೆ ಬರಬೇಕು ಎಂದರು.

ಶವದ ಮೆರವಣಿಗೆ ಸಂದರ್ಭದಲ್ಲಿ ಅನೇಕ ಹೊರಗಿನ ಜನರನ್ನು ನೋಡಿದ್ದೇನೆ.ಅದರಲ್ಲೂ ದೊಡ್ಡ ಸಂಖ್ಯೆಯಲ್ಲಿ ಹಲವರನ್ನು ನೋಡಿದ್ದೇನೆ. ಅಂತಿಮ ಸಂಸ್ಕಾರದಲ್ಲಿ ನಾನು ಭಾಗಿಯಾಗಲು ಬೆಂಗಳೂರಿನಿಂದ ಬಂದಿದ್ದೇನೆ‌. ಅವರ ಕುಟುಂಬಸ್ಥರು ಅವರ ರೋಧನದ ನಡುವೆ ತಪ್ಪಿತಸ್ಥರ ಶಿಕ್ಷೆಗೆ ಒತ್ತಾಯಿಸಿದ್ದಾರೆ ಎಂದರು.

ಮೆರವಣಿಗೆಯು ಪೊಲೀಸರು ಹಾಗೂ ಸಂಘಟರ ಹಿಡಿತ ತಪ್ಪಿ ಆಗಿದೆ.ನಾನು ಯುವಕರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದೇ. ಯುವಕರು ಸಹ ಸ್ಪಂದಿಸಿದ್ದರು.ಅದರೇ ಮುಂದೆ ಮೆರವಣಿಗೆಯಲ್ಲಿ ಕಲ್ಲು ತೂರಾಟ ಅಯಿತು‌.ಇದಕ್ಕೆಲ್ಲಾ ಹೊರಗಿನಿಂದ ಬಂದವರು ಕಲ್ಲು ತೂರಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಮುಸ್ಲಿಂ ಗುಂಡಾಗಳ ವಿರುದ್ಧ ಕ್ರಮ ಕೈಗೋಳ್ಳುತ್ತೇವೆ ಎಂದು ಕಿಡಿ ಕಾರಿದ್ದಾರೆ.

ಎನ್ಐಎ ಮೂಲಕ ತನಿಖೆಯಾದರೆ, ಕೊಲೆಗಡುಕರು ಸಿಕ್ಕಿಹಾಕೋಳ್ಳುತ್ತಾರೆ.ಜೊತೆಗೆ ಹೊರಗಿನಿಂದ ಬಂದವರು ಯಾರು ಎಂದು ಗೊತ್ತಾಗುತ್ತೆ ಎಂದು ಈಶ್ವರಪ್ಪ ಅಭಿಪ್ರಾಯ ಹೋರ ಹಾಕಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.