ಭಾರತ-ಚೀನಾ ಗಡಿಯಿಂದೀಚೆ ಒಂದಿಂಚೂ ಜಾಗ ಕಳೆದುಕೊಂಡಿಲ್ಲ : ಸೇನಾ ಮುಖ್ಯಸ್ಥರ ಸ್ಪಷ್ಟನೆ

Team Udayavani, Mar 30, 2021, 8:30 PM IST

ಭಾರತ-ಚೀನಾ ಗಡಿಯಿಂದೀಚೆ ಒಂದಿಂಚೂ ಜಾಗ ಕಳೆದುಕೊಂಡಿಲ್ಲ : ಸೇನಾ ಮುಖ್ಯಸ್ಥರ ಸ್ಪಷ್ಟನೆ

ನವದೆಹಲಿ: ಭಾರತ-ಚೀನಾ ಗಡಿಯಿಂದೀಚೆಗೆ ಭಾರತ ಈ ಹಿಂದೆ ಎಷ್ಟು ಭೂಪ್ರದೇಶವನ್ನು ಹೊಂದಿತ್ತೋ ಅಷ್ಟೇ ಭೂಪ್ರದೇಶವನ್ನು ಈಗಲೂ ಹೊಂದಿದೆ. ಒಂದೇ ಒಂದು ಇಂಚು ಭೂಮಿಯೂ ಕೂಡ ಚೀನಾದ ಪಾಲಾಗಿಲ್ಲ ಎಂದು ಭೂಸೇನೆಯ ಮುಖ್ಯಸ್ಥ ಎಂ.ಎಂ. ನರವಾಣೆ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ವಿಷಯ ತಿಳಿಸಿರುವ ಅವರು, ಭಾರತ-ಚೀನಾ ಗಡಿ ವಿವಾದ ಶುರುವಾದಾಗ ಎಷ್ಟು ಭೂಮಿಯನ್ನು ಹೊಂದಿದ್ದೆವೋ ಈಗಲೂ ಅಷ್ಟೇ ಭೂಮಿಯನ್ನು ನಾವು ಹೊಂದಿದ್ದೇವೆ. ಪೂರ್ವ ಲಡಾಖ್‌ನಲ್ಲಿ ಚೀನಾ ಸೇನೆಯ ತೆರವು ಬಗ್ಗೆ ಈಗಾಗಲೇ ಉಭಯ ಸೇನೆಗಳ ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಹಲವು ಸುತ್ತಿನ ಮಾತುಕತೆಗಳು ಸಾಗಿವೆ. ಸದ್ಯದಲ್ಲೇ ಆ ಸಮಸ್ಯೆಯೂ ನಿವಾರಣೆಯಾಗುತ್ತದೆ ಎಂದು ನರವಾಣೆ ತಿಳಿಸಿದ್ದಾರೆ.

ಇದನ್ನೂ ಓದಿ :ಮುಂಬೈ: ಕೋವಿಡ್ ನಿಯಮ ಉಲ್ಲಂಘಿಸಿ ಸಮುದ್ರ ಪ್ರವೇಶಿಸಿದ ಐವರಿಗೆ ‘ಕೋಳಿ ನಡಿಗೆ’ ಶಿಕ್ಷೆ

“ಉಗ್ರರ ಕ್ಯಾಂಪ್‌ಗಳು ಇನ್ನೂ ಇವೆ’
ಇದೇ ವೇಳೆ, ಭಾರತ-ಪಾಕ್‌ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ, ಪಾಕಿಸ್ತಾನದೊಳಗೆ ಇರುವ ಉಗ್ರರ ಕ್ಯಾಂಪ್‌ಗಳು ಇನ್ನೂ ಜೀವಂತವಾಗಿವೆ ಎಂದು ನರವಾಣೆ ತಿಳಿಸಿದ್ದಾರೆ. ಈ ಕ್ಯಾಂಪ್‌ಗ್ಳನ್ನು ತೆರವುಗೊಳಿಸುವುದಾಗಿ ಈ ಹಿಂದೆ ಪಾಕಿಸ್ತಾನ ವಾಗ್ಧಾನ ಮಾಡಿತ್ತು. ಆದರೆ, ಅದನ್ನು ಗಂಭೀರವಾಗಿ ಕಾರ್ಯಗತಗೊಳಿಸಿಲ್ಲ. ಈಗ ಎಲ್‌ಒಸಿಯಲ್ಲಿನ ಮಂಜು ಪೂರ್ತಿ ಕರಗಿ ಹೋದ ನಂತರ ಆಚೆ ಬದಿಯಲ್ಲಿ ಎಷ್ಟು ಉಗ್ರರ ಕ್ಯಾಂಪ್‌ಗ್ಳಿವೆ ಎಂಬ ಲೆಕ್ಕ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

1-sdsad

ಗೋವಾ ಸಿಎಂ ಅಭ್ಯರ್ಥಿ: ಭಂಡಾರಿ ಸಮುದಾಯಯಕ್ಕೆ ಮಣೆ ಹಾಕಿದ ಆಪ್

1-adasd

ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.