Actress Jayaprada ವಿರುದ್ಧದ ಜೈಲುಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಕಾರ, ಬಂಧನ ಭೀತಿ

ನಟಿ ಜಯಪ್ರದಾ ವಿರುದ್ಧ ಮ್ಯಾಜಿಸ್ಟ್ರೇಟ್‌ ಜಾಮೀನು ರಹಿತ ವಾರಂಟ್‌ ಜಾರಿ

Team Udayavani, Oct 21, 2023, 2:56 PM IST

Actor Jayaprada ವಿರುದ್ಧದ ಜೈಲುಶಿಕ್ಷೆ ರದ್ದುಪಡಿಸಲು ಹೈಕೋರ್ಟ್‌ ನಕಾರ, ಬಂಧನ ಭೀತಿ

ಚೆನ್ನೈ: ಬಹುಭಾಷಾ ನಟಿ ಜಯಪ್ರದಾ ಒಡೆತನದ ಥಿಯೇಟರ್‌ ನೌಕರರ ಇಎಸ್‌ಐಸಿ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪ್ರದಾಗೆ ಮೆಟ್ರೋಪಾಲಿಟಿನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ದೋಷಿ ಎಂದು ತೀರ್ಪು ನೀಡಿ ಆರು ತಿಂಗಳ ಸಾದಾ ಶಿಕ್ಷೆ ವಿಧಿಸಿರುವ ಆದೇಶವನ್ನು ಮದ್ರಾಸ್‌ ಹೈಕೋರ್ಟ್‌ ಶನಿವಾರ (ಅಕ್ಟೋಬರ್‌ 21) ಎತ್ತಿಹಿಡಿಯುವ ಮೂಲಕ ಜೈಲುಶಿಕ್ಷೆ ರದ್ದುಪಡಿಸಲು ನಿರಾಕರಿಸಿದೆ.

ಇದನ್ನೂ ಓದಿ:Akasa Air: ವಿಮಾನ ಹಾರಾಟದ ವೇಳೆ ‘ನನ್ನ ಬ್ಯಾಗ್ ನಲ್ಲಿ ಬಾಂಬ್ ಇದೆ’ ಎಂದ ಪ್ರಯಾಣಿಕ…

“ಜಯಪ್ರದಾ 15 ದಿನದೊಳಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಗೆ ಶರಣಾಗಿ, 20 ಲಕ್ಷ ರೂಪಾಯಿ ಠೇವಣಿ ಇಟ್ಟರೆ ಜಾಮೀನು ನೀಡಬಹುದಾಗಿದೆ” ಎಂದು ಜಸ್ಟೀಸ್‌ ಜಿ.ಜಯಚಂದ್ರನ್‌ ಆದೇಶದಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ರಾಮ್‌ ಕುಮಾರ್‌ ಮತ್ತು ರಾಜಾ ಬಾಬು ಶಿಕ್ಷೆಯನ್ನೂ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ. ಆಗಸ್ಟ್‌ 10ರಂದು ತೀರ್ಪು ನೀಡುವ ದಿನದಂದು ಗೈರುಹಾಜರಾಗಿದ್ದ ನಟಿ ಜಯಪ್ರದಾ ವಿರುದ್ಧ ಮ್ಯಾಜಿಸ್ಟ್ರೇಟ್‌ ಜಾಮೀನು ರಹಿತ ವಾರಂಟ್‌ ಅನ್ನು ಜಾರಿಗೊಳಿಸಿರುವುದಾಗಿ ವರದಿ ತಿಳಿಸಿದೆ.

ಏನಿದು ಪ್ರಕರಣ:

1985ರಲ್ಲಿ ಜಯಪ್ರದಾ ಸೇರಿದಂತೆ ಮೂವರ ಪಾಲುದಾರಿಕೆಯಲ್ಲಿ ಚೆನ್ನೈನಲ್ಲಿ ಜಯಪ್ರದಾ ಸಿನಿ ಥಿಯೇಟರ್‌ ಅನ್ನು ಪ್ರಾರಂಭಿಸಿದ್ದರು. ಆದರೆ ಥಿಯೇಟರ್‌ ನಷ್ಟ ಅನುಭವಿಸಿದ್ದರಿಂದ ಮುಚ್ಚಲಾಗಿತ್ತು. 2008ರಲ್ಲಿ 20 ಲಕ್ಷ ರೂಪಾಯಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರಿಂದ ಚೆನ್ನೈ ಕಾರ್ಪೋರೇಶನ್‌ ಥಿಯೇಟರ್‌ ಅನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ನಂತರ ಥಿಯೇಟರ್‌ ನ ನೌಕರರು ತಮಗೆ ಇಎಸ್‌ ಐ ಪಾವತಿಸಿಲ್ಲ ಎಂದು ಆರೋಪಿಸಿ ಜಯಪ್ರದಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

1985ರಿಂದ 2006ರವರೆಗೆ ಜಯಪ್ರದಾ ಥಿಯೇಟರ್‌ ನೌಕರರ ಒಟ್ಟು 37,68,977 ರೂಪಾಯಿ ಇಎಸ್‌ ಐ ಪಾವತಿ ಬಾಕಿ ಉಳಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.