ರಾಜ್ಯದಲ್ಲಿ ಲವ್ ಜಿಹಾದಿಗಿಂತ ಮುಖ್ಯವಾದ ಹಲವು ಸಮಸ್ಯೆಗಳಿವೆ ಸರಕಾರ ಅದನ್ನು ಬಗೆಹರಿಸಲಿ :HDK

Team Udayavani, Dec 2, 2020, 4:03 PM IST

ರಾಜ್ಯದಲ್ಲಿ ಲವ್ ಜಿಹಾದ್ ಗಿಂತ ಮುಖ್ಯವಾದ ಹಲವು ಸಮಸ್ಯೆಗಳಿವೆ ಸರಕಾರ ಅದನ್ನು ಬಗೆಹರಿಸಲಿ :HDK

ಮೈಸೂರು: ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ. ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ .

ರಾಜ್ಯದಲ್ಲಿ ಲವ್ ಜಿಹಾದ್ ಬಿಟ್ಟು ಹಲವಾರು ದೊಡ್ಡ ದೊಡ್ಡ ಸಮಸ್ಯೆಗಳಿವೆ ಅದನ್ನು ಮೊದಲು ಬಗೆಹರಿಸಲಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಕುರಿತು ಹೇಳಿಕೆ ನೀಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕ್ರಾಸ್ ಬ್ರೀಡಿಂಗ್ ವಿಚಾರ ನನಗೆ ಬೇಡ. ಅದು ದೊಡ್ಡವರಿಗೆ ಸಂಬಂಧಪಟ್ಟ ವಿಚಾರ‌‌ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ: ಗ್ರಾಮ ಪಂಚಾಯತ್ ಚುನಾವಣೆ ಪಕ್ಷಗಳ ಚಿಹ್ನೆ ಆಧಾರದ ಮೇಲೆ ನಡೆಯಲ್ಲ. ಹೀಗಾಗಿ ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ. ಗ್ರಾ.ಪಂ ಚುನಾವಣೆಯಲ್ಲಿ ಯಾವುದೇ ಪಕ್ಷ ಇರಲ್ಲ. ಇದರಲ್ಲಿ ಒಂದೇ ಪಕ್ಷದ ಇಬ್ಬರು, ಮೂವರು ಸ್ಪರ್ಧೆ ಮಾಡಬಹುದು. ಒಂದೇ ಕುಟುಂಬದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾಗಿರುವುದನ್ನು ನೋಡಿದ್ದೇವೆ. ಸ್ಥಳೀಯ ವಿಚಾರದ ಆಧಾರದ ಮೇಲೆ ಗ್ರಾ.ಪಂ ಚುನಾವಣೆ ನಡೆಯುತ್ತೆ‌. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಶಾಸಕ ಜಿ.ಟಿ.ದೇವೇಗೌಡ ನಮ್ಮನ್ನ ಬಿಟ್ಟು ಎಲ್ಲಿ ಹೋಗಿದ್ದಾರೆ: ಶಾಸಕ ಜಿ.ಟಿ ದೇವೇಗೌಡರ ಬಗ್ಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ ನಮ್ಮನ್ನ ಬಿಟ್ಟು ಎಲ್ಲಿ ಹೋಗಿದ್ದಾರೆ. ಅವರು ಇನ್ನೂ ಜೆಡಿಎಸ್ ನಲ್ಲಿಯೇ ಇದ್ದಾರೆ. ಅವರೇ ಮೊನ್ನೆ ಜೆಡಿಎಸ್ ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ. ಸರ್ಕಾರ ಕಾರ್ಯಕ್ರಮಗಳಲ್ಲಿ ಬಿಜೆಪಿಯವರ ವೇದಿಕೆ ಹಂಚಿಕೊಳ್ಳುವುದು ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸಿಕೊಳ್ಳುವುದು ಬೇಡ ಎಂದು ಸ್ಪಷ್ಟನೆ ನೀಡಿದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಮುಂದಾಳತ್ವದಲ್ಲೇ ಗ್ರಾ.ಪ‌ಂ ಚುನಾವಣೆ ನಡೆಯಲಿದೆ. ಅವರು ಶಾಸಕರಾಗಿರುವಷ್ಟು ದಿನದವರೆಗೂ ನಮ್ಮ ಪಕ್ಷವನ್ನೇ ಬೆಂಬಲಿಸಬೇಕು ಎಂದರು.

ಟಾಪ್ ನ್ಯೂಸ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.