ಅರಣ್ಸಿಂಗ್ ರಾಜ್ಯಕ್ಕೆ ಬರೋದೇ ದುಡ್ಡು ವಸೂಲಿ ಮಾಡೋದಕ್ಕೆ : ಹೆಚ್.ಡಿ.ಕೆ ವಾಗ್ದಾಳಿ
ಜೆಡಿಎಸ್ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದು
Team Udayavani, Sep 1, 2021, 2:04 PM IST
ಮೈಸೂರು : ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ರಾಜ್ಯಕ್ಕೆ ಬರುವುದು ಕೇವಲ ದುಡ್ಡು ವಸೂಲಿ ಮಾಡುವುದಕ್ಕಾಗಿ ಅದು ಬಿಟ್ಟರೆ ಅವರಿಗೆ ಬೇರೇನೂ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅರುಣ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿದ ಅರುಣ್ ಸಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಕರ್ನಾಟಕ ಹಾಗೂ ಇಲ್ಲಿನ ಸ್ಥಳೀಯ ಪಕ್ಷದ ಬಗ್ಗೆ ಆತನಿಗೆ ಮಾಹಿತಿ ಇಲ್ಲ, ಪಾಪ ಅವನಿಗೆ ಏನ್ ಗೊತ್ತು.!? ಆತ ಬಂದಿರೋದು ದುಡ್ ವಸೂಲಿ ಮಾಡೋದಿಕ್ಕೆ.! ಕಲೆಕ್ಷನ್ ಮಾಡೊದಕ್ಕೆ ಬಂದಿರೋ ವ್ಯಕ್ತಿ ಜೆಡಿಎಸ್ ಬಗ್ಗೆ ಮಾತನಾಡಿದ್ದಾನೆ ಎಂದು ಕಿಡಿಕಾರಿದರು .
ಬಳಿಕ ಮಾತನಾಡಿದ ಅವರು ಮೈಸೂರು ಮೇಯರ್ ಆಯ್ಕೆ ಚುನಾವಣೆಯಲ್ಲಿ ಬೆಂಬಲ ಕೋರಿ ಶಾಸಕ ಸಾ.ರಾ. ಮಹೇಶ್ ಕಚೇರಿಗೆ ಬಿಜೆಪಿ ನಾಯಕರು ಏಕೆ ಬಂದಿದ್ರು? ನಾವೇನು ಬೆಂಬಲ ಕೋರಿ ಅವರ ಬಳಿಗೆ ಹೋಗಿಲ್ಲ. ಅರುಣ್ ಸಿಂಗ್ ಗೆ ರಾಜ್ಯದ ವಾಸ್ತವ ಪರಿಸ್ಥಿತಿ ಗೊತ್ತಿಲ್ಲ, ಇಲ್ಲಿ ಬಿಜೆಪಿ ಸರ್ಕಾರ ಇರೋದ್ರಿಂದ ವಸೂಲಿಗಾಗಿ ಆಗಾಗ್ಗೆ ಭೇಟಿ ನೀಡುತ್ತಾರೆ ಅದು ಬಿಟ್ಟು ಬೇರೇನೂ ಗೊತ್ತಿಲ್ಲ. ಜೆಡಿಎಸ್ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದು ಎಂದು ಹೇಳಿದರು.
ಇದನ್ನೂ ಓದಿ :ಇಂದಿನಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಬಿಲ್ “0” ಆಗಿರಲಿದೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ