Udayavni Special

ರಾಜ್ಯ ಸರಕಾರ ಪಿಯುಸಿ ಮೌಲ್ಯ ಮಾಪನಕ್ಕೆ ಉಪನ್ಯಾಸಕರ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ


Team Udayavani, May 30, 2020, 6:42 PM IST

ರಾಜ್ಯ ಸರಕಾರ ಪಿಯುಸಿ ಮೌಲ್ಯ ಮಾಪನಕ್ಕೆ ಉಪನ್ಯಾಸಕರ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ

ಬೆಂಗಳೂರು : ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರ ಮೇಲೆ ರಾಜ್ಯ ಸರ್ಕಾರ ಒತ್ತಡ ತಂತ್ರ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತಾಗಿ ಟ್ವೀಟ್ ಮಾಡಿದ ಕುಮಾರಸ್ವಾಮಿ ಕೋವಿಡ್ ಸೋಂಕು ಸಮುದಾಯಕ್ಕೆ ವ್ಯಾಪಿಸುವ ಭೀತಿಯಲ್ಲಿರುವಾಗ ಬೆದರಿಕೆಯ ಅಸ್ತ್ರ ಬಳಸುವ ಮೂಲಕ ಉಪನ್ಯಾಸಕರ ಜೀವದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದಿದ್ದಾರೆ.

ಸೂಕ್ತ ವಸತಿ, ಸಾರಿಗೆ ಮತ್ತು ಹೋಟೆಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಉಪನ್ಯಾಸಕರು ಮೌಲ್ಯಮಾಪನ ಮಾಡುವುದು ಬಲು ಕಷ್ಟ. ಯಾವುದೇ ಕನಿಷ್ಠ ಸೌಲಭ್ಯಗಳನ್ನು ಒದಗಿಸದೆ ಮೌಲ್ಯಮಾಪನಕ್ಕೆ ಒತ್ತಡ ತಂತ್ರ ಅನುಸರಿಸುತ್ತಿರುವುದನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಹೇಳಿದ್ದಾರೆ.

ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರನ್ನು ನಿಯೋಜಿಸುವ ಮೊದಲು ವಿಕೇಂದ್ರೀಕರಣ ವ್ಯವಸ್ಥೆಯಾಗಬೇಕು ಎಂದು ಹೇಳಿದ ಅವರು ಡಿಡಿಪಿಐಗಳು, ಜಿಲ್ಲಾಧಿಕಾರಿಗಳಿಂದ ಮೌಲ್ಯಮಾಪನಕ್ಕೆ ಬರದಿದ್ದರೆ ವೇತನರಹಿತ ರಜೆ ಎಂಬ ‘ಧಮ್ಕಿ’ ಹಾಕಿ ಸುತ್ತಿರುವುದು ಸರ್ಕಾರದ ಅವಿವೇಕದ ಕ್ರಮ, ಪಿಯುಸಿ ಎಕ್ಸಾಮ್ ಮುಗಿಯಲು ಜೂನ್ 18 ರವರೆಗೆ ಕಾಲಾವಕಾಶ ಇದೆ. ಸರ್ಕಾರ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ” ಪ್ರಯೋಗ ಮಾಡಲು ಮುಂದಾಗಿರುವುದನ್ನು ತಕ್ಷಣ ಸ್ಥಗಿತ ಗೊಳಿಸುವಂತೆ ಆಗ್ರಹಿಸುತ್ತೇನೆ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಮುಂಬೈ ಭಾರೀ ಮಳೆಗೆ ಮಲಾಡ್ ನಲ್ಲಿ ಕುಸಿದು ಬಿದ್ದ ಎರಡು ಅಂತಸ್ತಿನ ಕಟ್ಟಡ, ಓರ್ವ ಸಾವು

ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಓರ್ವ ಸಾವು

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ವಿಜಯಪುರ: ಕೋವಿಡ್ ಭಯದಿಂದ ಸೋಂಕಿತ ಆತ್ಮಹತ್ಯೆ

ವಿಜಯಪುರ: ಕೋವಿಡ್ ಭಯದಿಂದ ಸೋಂಕಿತ ಆತ್ಮಹತ್ಯೆ

ಭಾರೀ ಮಳೆ:ಎರಡನೇ ಬಾರಿ ಚೆಲ್ಯಡ್ಕ ಸೇತುವೆ ಮುಳುಗಡೆ

ಭಾರೀ ಮಳೆಗೆ ಎರಡನೇ ಬಾರಿ ಮುಳುಗಡೆಯಾದ ಚೆಲ್ಯಡ್ಕ ಸೇತುವೆ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ದೇವರೇ ಕಾಪಾಡಬೇಕು ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ಶ್ರೀರಾಮುಲು

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್ ಆಗ್ರಹ

siddaramaih

ಬಿಜೆಪಿ ಸರ್ಕಾರದಿಂದ ಜಹಗೀರದಾರರು, ಜಮೀನ್ದಾರಿ ಪದ್ದತಿ ಮತ್ತೆ ತರುವ ಪ್ರಯತ್ನ: ಸಿದ್ದರಾಮಯ್ಯ

ಮಕ್ಕಳಿಗೆ ನಿಕಾನ್‌, ಕ್ಯಾನನ್‌, ಎಪ್ಸನ್‌ ನಾಮಕರಣ !

ಮಕ್ಕಳಿಗೆ ನಿಕಾನ್‌, ಕ್ಯಾನನ್‌, ಎಪ್ಸನ್‌ ನಾಮಕರಣ !

ಎಲ್ಲ ತರಗತಿಗಳ ಶೇ.30ರಷ್ಟು ಪಠ್ಯಕ್ರಮ ಕಡಿತ!: ಈ ತಿಂಗಳ ಅಂತ್ಯಕ್ಕೆ ಆದೇಶ ಸಾಧ್ಯತೆ

ಎಲ್ಲ ತರಗತಿಗಳ ಶೇ.30ರಷ್ಟು ಪಠ್ಯಕ್ರಮ ಕಡಿತ!: ಈ ತಿಂಗಳ ಅಂತ್ಯಕ್ಕೆ ಆದೇಶ ಸಾಧ್ಯತೆ

MUST WATCH

udayavani youtube

Rajasthan: ಬಿಕ್ಕಟ್ಟಿಗೆ ಕಾರಣ Sachin Pilot ಅಲ್ಲ,Gehlot?!| Udayavani Straight Talk

udayavani youtube

COVID-19 ಸಮಯದಲ್ಲಿ ಪುಟಾಣಿಗಳಿಗೆ Video ಪಾಠ ಮಾಡಿ Famous ಆದ ಶಿಕ್ಷಕಿ Vandana Rai

udayavani youtube

ಮರದ ಮೇಲೆಯೇ ಪ್ರಜ್ಞೆ ತಪ್ಪಿದ ಮೂರ್ತೆದಾರ – ಆ ಎರಡು ಗಂಟೆಗಳು!

udayavani youtube

ಆಧಾರ್ ಕಾರ್ಡ್ ತೋರಿಸಿ COVID ಗೆ ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಪಡೆಯಿರಿ

udayavani youtube

ಭಾರತೀಯ ನ್ಯಾಯಾಂಗ ವ್ಯವಸ್ಥೆಗೆ Digital ಸ್ಪರ್ಶ | Udayavani Straight Talk


ಹೊಸ ಸೇರ್ಪಡೆ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಕೊಪ್ಪಳದಲ್ಲಿಂದು 48 ಜನರಿಗೆ ಸೋಂಕು‌ ದೃಢ: 416ಕ್ಕೆ ಸೋಂಕಿತರ ಸಂಖ್ಯೆ ಏರಿಕೆ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಉಡುಪಿಯಲ್ಲಿ ಮತ್ತೆ ಶತಕ ದಾಟಿದ ಕೋವಿಡ್: 109 ಜನರಿಗೆ ಕೋವಿಡ್ ಸೋಂಕು ದೃಢ

ಪಡುವನ್ನೂರು : ಹುಲ್ಲು ತೆಗೆಯುತ್ತಿದ್ದ ವೇಳೆ ಕೆರೆಗೆ ಬಿದ್ದು ಕೃಷಿಕ ಸಾವು

ಪಡುವನ್ನೂರು : ಹುಲ್ಲು ತೆಗೆಯುತ್ತಿದ್ದ ವೇಳೆ ಕೆರೆಗೆ ಬಿದ್ದು ಕೃಷಿಕ ಸಾವು

ಮುಂಬೈ ಭಾರೀ ಮಳೆಗೆ ಮಲಾಡ್ ನಲ್ಲಿ ಕುಸಿದು ಬಿದ್ದ ಎರಡು ಅಂತಸ್ತಿನ ಕಟ್ಟಡ, ಓರ್ವ ಸಾವು

ಮುಂಬೈ ಭಾರೀ ಮಳೆ: ಮಲಾಡ್ ನಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಓರ್ವ ಸಾವು

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

ಕಾಫಿ ನಾಡಿಗೆ ಕೋವಿಡ್ ಕಂಟಕ: ಚಿಕ್ಕಮಗಳೂರಿನಲ್ಲಿ ಒಂದೇ ದಿನ 30 ಸೋಂಕು ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.