ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಸಿಎಂ ಸೂಚನೆ


Team Udayavani, Aug 6, 2020, 6:34 PM IST

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಸಿಎಂ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಹಿಂದಿನ‌ ರೀತಿಯೇ ಪರಿಹಾರ ನೀಡಬೇಕು ಅಂತ ಮುಖ್ಯಮಂತ್ರಿ ಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರವಾಗಿ 10 ಸಾವಿರ. ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ . ಭಾಗಶಃ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಬೇಕು‌ ಅಂತ ಸೂಚನೆ‌ ನೀಡಿದ್ದಾರೆ.

ಇದರ ಜೊತೆ ಈಗಾಗಲೇ ಕೋವಿಡ್ ಗಾಗಿ ಜಿಲ್ಲಾ ಕೇಂದ್ರಗಳ ಹಾಸ್ಟೆಲ್ ಶಾಲಾ ಕಾಲೇಜುಗಳು ಕೋವಿಡ್ ಕೇಂದ್ರಗಳಾಗಿದ್ದರಿಂದ ಹಳ್ಳಿಗಳಲ್ಲಿರುವ ಶಾಲಾ ಕಾಲೇಜುಗಳನ್ನು ನಿರಾಶ್ರಿತರ ಕೇಂದ್ರವಾಗಿ ಮಾಡಿ ಅಲ್ಲಿ‌ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಸರ್ವೆ‌ ಮಾಡಿ ವರದಿ ಕೊಡಬೇಕು. ಪ್ರತಿದಿನ‌ ಒಟ್ಟು ಹಾನಿಯ ಬಗ್ಗೆಯೂ ವರದಿ ಕೊಡಬೇಕು ಅಂತ ಮಾನ್ಯ ಮುಖ್ಯಮಂತ್ರಿ ಗಳು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.